ಪ್ರಾಥಮಿಕ - ಪ್ರೌಢಶಾಲೆಗಳ ಶೈಕ್ಷಣಿಕ ಅವಧಿ ಮರು ನಿಗದಿಪಡಿಸಿದ ಶಿಕ್ಷಣ ಇಲಾಖೆ! | ಜನತಾ ನ್ಯೂಸ್

31 May 2021
436
Bangalore

ಬೆಂಗಳೂರು : ರಾಜ್ಯದಲ್ಲಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಶೈಕ್ಷಣಿಕ ಅವಧಿ ಮರು ನಿಗದಿಪಡಿಸಲಾಗಿದೆ.

ಜೂನ್ 14ರವರೆಗೆ ಬೇಸಿಗೆ ರಜೆ ವಿಸ್ತರಿಸಲಾಗಿದೆ. ಜೂನ್ 15ರಿಂದ 8, 9, 10ನೇ ತರಗತಿಗಳಿಗೆ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಪ್ರಾಥಮಿಕ ಶಾಲೆಗಳ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಪ್ರಾಥಮಿಕ ಶಾಲೆಗಳಿಗೆ ಜೂ.14ರವರೆಗೂ ಬೇಸಿಗೆ ರಜೆ ನೀಡಲಾಗಿದೆ.

ಆದರೆ ಮುಂದಿನ ಶೈಕ್ಷಣಿಕ ವರ್ಷದ ಕಾರ್ಯಚಟುವಟಿಕೆ ಹೇಗಿರಬೇಕು ಎಂದು ನಿರ್ಧರಿಸುವ ಸಮಿತಿಯನ್ನು ಸರ್ಕಾರ ಇನ್ನೂ ರೂಪಿಸಬೇಕಿದೆ.

ರಜಾ ಅವಧಿಯಲ್ಲಿ 2020-21 ನೇ ಸಾಲಿನ 10 ನೇ ತರಗತಿ (ಎಸ್. ಎಸ್. ಎಲ್. ಸಿ.) ವಿದ್ಯಾರ್ಥಿಗಳೊಂದಿಗೆ ಸಂಬಂಧಿಸಿದ ಶಿಕ್ಷಕರು ಕಲಿಕಾ ವಿಷಯಕ್ಕೆ ಸಂಬಂಧಿಸಿದಂತೆ ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು, ವಿದ್ಯಾರ್ಥಿಗಳ ಗೊಂದಲವನ್ನು ದೂರವಾಣಿ/ ಆನ್‌ಲೈನ್‌ ಮೂಲಕ ಪರಿಹರಿಸುವುದು ಹಾಗೂ ಮಾರ್ಗದರ್ಶನ ನೀಡಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ಜೂನ್ 15 ರಿಂದ 2021-22ನೇ ಸಾಲಿನ ಪ್ರೌಢಶಾಲೆಗಳ 8, 9 ಮತ್ತು 10ನೇ ತರಗತಿಗಳ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

RELATED TOPICS:
English summary :Bangalore

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#

ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#

ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#

ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#

ನ್ಯೂಸ್ MORE NEWS...