ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ, ಆಸ್ಪತ್ರೆಗೆ ದಾಖಲು! | ಜನತಾ ನ್ಯೂಸ್

31 May 2021
476

ಚಿಕ್ಕಮಗಳೂರು : ಖಾಸಗಿ ಆಸ್ಪತ್ರೆ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಬೆಳಿಗ್ಗೆ ಆಸ್ಪತ್ರೆಗೆ ಬಂದಿದ್ದ ವೈದ್ಯ ದೀಪಕ್ ಮಧ್ಯಾಹ್ನ ಊಟಕ್ಕೆ ಮನೆಗೆ ತೆರಳುತ್ತಿದ್ದಾಗ ಪಟ್ಟಣದ ಕಮರ್ಷಿಯಲ್ ಟ್ಯಾಕ್ಸ್ ಆಫೀಸ್ ಹತ್ತಿರದ ನಿರ್ಜನ ಪ್ರದೇಶದಲ್ಲಿ ಯಾರೋ ಅಪರಿಚಿತರು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ಮಚ್ಚಿನಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು ಅವರನ್ನು ಅಲ್ಲೇ ರಸ್ತೆ ಬದಿ ತಳ್ಳಿ ಹೋಗಿದ್ದರು.

ಪೊಲೀಸ್​ ಠಾಣೆ ಹಾಗೂ ಅಗ್ನಿಶಾಮಕ ಠಾಣೆಗೆ ಸಮೀಪದಲ್ಲೇ ಈ ಘಟನೆ ನಡೆದಿದ್ದು, ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವೈದ್ಯರನ್ನು ಸಾರ್ವಜನಿಕರು ರಕ್ಷಿಸಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತರೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED TOPICS:
English summary :Chikkamagaluru

ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#

ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#

ಜಮೀರ್ ನಿವಾಸದ ಮೇಲೆ ಐಟಿ ದಾಳಿ:  ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#

ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#

ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ:  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#

ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#

ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#

ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#

ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#

ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#

ನ್ಯೂಸ್ MORE NEWS...