ಮಾಜಿ ಸಿಎಂ ಸಿದ್ದರಾಮಯ್ಯಗೆ ತೀವ್ರ ಜ್ವರ, ಎರಡು ದಿನದ ಎಲ್ಲಾ ಕಾರ್ಯಕ್ರಮ ರದ್ದು! | ಜನತಾ ನ್ಯೂಸ್
ಬೆಂಗಳೂರು : ಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ಅವರು ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ.
ಸಿದ್ದರಾಮಯ್ಯ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ನೆಗೆಟಿವ್ ವರದಿ ಬಂದಿದೆ, ಜ್ವರ ಇರುವ ಕಾರಣ ಎರಡು ದಿನಗಳ ಕಾಲ ಅವರು ವಿಶ್ರಾಂತಿ ಪಡೆಯಲಿದ್ದಾರೆ.
ನಿನ್ನೆ ರಾತ್ರಿಯಿಂದ ತೀವ್ರ ಜ್ವರದಿಂದ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬಳಲುತ್ತಿದ್ದಾರೆ. ವೈದ್ಯರ ಸಲಹೆಯಂತೆ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿ, ತಮ್ಮ ನಿವಾಸದಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ.
RELATED TOPICS:
English summary :Siddaramaiah