ಬೆಂಗಳೂರಿನಲ್ಲಿ ಸರಿಯಾಗಿ ಮಾಸ್ಕ್ ಧರಿಸದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ! | ಜನತಾ ನ್ಯೂಸ್

01 Jun 2021
382
Bangalore

ಬೆಂಗಳೂರು : ಮಾಸ್ಕ್ ವಿಚಾರಕ್ಕೆ ಬೆಳ್ಳಂ ಬೆಳಗ್ಗೆ ಮಹಿಳೆಯೊಬ್ಬರ ಮೇಲೆ ಇನ್ನೊಂದು ಮಹಿಳೆ ಹಲ್ಲೆ ನಡೆಸಿದ್ದಾರೆ.

ಸರಿಯಾಗಿ ಮಾಸ್ಕ್ ಹಾಕದೆ ಮಹಿಳೆಯೊಬ್ಬರು ವಾಕಿಂಗ್ ಮಾಡುತ್ತಿದ್ದರು. ಇದೇ ವೇಳೆ ಮತ್ತೊಬ್ಬ ಮಹಿಳೆ ವಾಕಿಂಗ್​ಗೆ ಬಂದಿದ್ದರು. ಮಾಸ್ಕ್​ ಮೂಗಿನ ಕೆಳಗೆ ಜಾರಿದೆ ಎಂಬ ಕಾರಣಕ್ಕೆ ಅದ್ವೈತ ಅರುಣ್ ಕುಮಾರ್ ಎಂಬ ಯುವತಿ ಮತ್ತೊಬ್ಬ ಯುವತಿಯ ಮೇಲೆ ಹಲ್ಲೆ ನಡೆಸಿದ್ದಳು. ಇದನ್ನು ಪ್ರಶ್ನಿಸಲು ಮುಂದಾದ ಸಾರ್ವಜನಿಕರ ಮೇಲೂ ಆಕ್ರೋಶ ವ್ಯಕ್ತಪಡಿಸಿದ್ದಾಳೆ ಎಂದು ಆರೋಪಿಸಲಾಗಿದೆ.

ಮಾಸ್ಕ್ ಸರಿಯಾಗಿ ಹಾಕದಿದ್ದರೆ ಕೇಳಲು ಪೊಲೀಸರಿದ್ದಾರೆ. ನನ್ನನ್ನು ಹೊಡೆಯುವುದಕ್ಕೆ ನೀವು ಯಾರು ಎಂದು ಹಲ್ಲೆಗೊಳಗಾದ ಮಹಿಳೆ ಆಕ್ರೋಶ ಹೊರಹಾಕಿದ್ದಾರೆ.

ಮಹಿಳೆಯ ಹುಚ್ಚಾಟಕ್ಕೆ ಬೇಸತ್ತ ಸ್ಥಳೀಯರು ಕೂಡಲೇ ಸದಾಶಿವನಗರ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಹೊಯ್ಸಳ ವಾಹನದಲ್ಲಿ ಸ್ಥಳಕ್ಕೆ ಬಂದ ಪೋಲಿಸರು ಹಲ್ಲೆ ಮಾಡಿದ ಮಹಿಳೆಯನ್ನು ನಾಯಿ ಸಮೇತ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

RELATED TOPICS:
English summary :Bangalore

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...