Tue,Apr23,2024
ಕನ್ನಡ / English

ಅತ್ತ ಪ್ರಿಯಕರನೊಂದಿಗೆ ಓಡಿ ಹೋಗಿ ಮದುವೆ ಮಾಡಿಕೊಂಡ ಮಗಳು ಇತ್ತ ಹೆತ್ತವರ ಸಾವು! | ಜನತಾ ನ್ಯೂಸ್

01 Jun 2021
2511

ರಾಮನಗರ : ಮಗಳು ಪ್ರಿಯಕರನೊಂದಿಗೆ ಓಡಿ ಹೋಗಿ ಮದುವೆ ಆಗಿದ್ದಕ್ಕೆ ಮನನೊಂದ ತಂದೆ-ತಾಯಿ ಇಬ್ಬರೂ ನೇಣುಬಿಗಿದುಕೊಂಡು ಮೃತಪಟ್ಟ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತೆಂಕ್ಕನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

ನಿನ್ನೆಯಷ್ಟೇ ಮಗಳು ಪ್ರೀತಿಸಿದ ಯುವಕನನ್ನು ಪೋಷಕರ ವಿರೋಧ ನಡುವೆಯೂ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಇದರಿಂದ ನೊಂದ ತಂದೆ-ತಾಯಿ ಇಂದು ಬೆಳಗ್ಗೆ ನೇಣಿಗೆ ಶರಣಾಗಿದ್ದಾರೆ.

ಎಚ್.ಬ್ಯಾಡರಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ್ (50) ಮತ್ತು ಶೈಲಜಾ(42) ಮೃತ ದಂಪತಿ. ಇವರ ಪುತ್ರಿ ಶಿಲ್ಪಾ ಮತ್ತು ಇದೇ ಗ್ರಾಮದ ಪುನೀತ್ ಎಂಬುವವರು ಪರಸ್ಪರ ಪ್ರೀತಿಸುತ್ತಿದ್ದರು.

ಹಲವು ಸಲ ಮಗಳ ಪ್ರೇಮ ವಿಚಾರಕ್ಕೆ ಮನೆಯಲ್ಲಿ ಗಲಾಟೆ ನಡೆದಿತ್ತು. ನಿನ್ನೆ ದಂಪತಿಯ ಮಗಳು ಶಿಲ್ಪಾ ತಮ್ಮದೇ ಗ್ರಾಮದ ಪುನೀತ್ ಎಂಬ ಯುವಕನ ಜೊತೆ ಓಡಿ ಹೋಗಿ ಮದುವೆಯಾಗಿದ್ದಳು.

ಮನಸು ಬದಲಿಸಿಕೊಂಡಿದ್ದೇನೆ ಎಂದು ಹೇಳಿದ್ದ ಮಗಳು ಏಕಾಏಕಿ ಮನೆಯಿಂದ ಪರಾರಿಯಾಗಿ ಮದುವೆ ಮಾಡಿಕೊಂಡಿದ್ದು ಪೋಷಕರಿಗೆ ಆಘಾತ ತಂದಿತ್ತು. ಇದರಿಂದ ಮನನೊಂದು ದಂಪತಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದಲ್ಲಿ ಒಳ್ಳೆಯ ಹೆಸರು ಗಳಿಸಿದ್ದ ರಮೇಶ್ ರಾಜಕೀಯವಾಗಿಯೂ ಗುರುತಿಸಿಕೊಂಡಿದ್ದರು. ಹಲವು ಬಾರಿ ಗ್ರಾಮ ಪಂಚಾಯ್ತಿ ಸದಸ್ಯನಾಗಿಯೂ ಆಯ್ಕೆಯಾಗಿದ್ದರು. ಈ ಕಾರಣಕ್ಕಾಗಿ ಗ್ರಾಮದಲ್ಲಿ ಸಣ್ಣ-ಪುಟ್ಟ ಗಲಾಟೆ ನಡೆದ ಸಂದರ್ಭದಲ್ಲಿ ರಮೇಶ್ ನ್ಯಾಯ ಪಂಚಾಯ್ತಿ ಮಾಡುತ್ತಿದ್ದರು. ಈಗ ಮಗಳ ಪ್ರೇಮ ವಿವಾಹದಿಂದ ಮಾನ ಹೋಯಿತು ಎಂದು ಭಾವಿಸಿದ ರಮೇಶ್​ ಪತ್ನಿ ಸಮೇತರಾಗಿ ಜೀವನವನ್ನು ಕೊನೆಗಾಣಿಸಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದ ಗ್ರಾಮಸ್ಥರು ಯಾರಿಗೂ ಹೇಳದೆ ಅಂತ್ಯಕ್ರಿಯೆ ಮುಗಿಸುವ ಪ್ಲಾನ್ ಮಾಡಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಎಂ.ಕೆ.ದೊಡ್ಡಿ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಿದ್ದಾರೆ.

ಯಾರೂ ದೂರು ಕೊಡದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಮೃತದೇಹಗಳನ್ನು ಮರಣೋತ್ತರಪರೀಕ್ಷೆಗೆ ಕಳುಸಿಕೊಟ್ಟಿದ್ದಾರೆ. ಎಂ.ಕೆ ದೊಡ್ಡಿ ಠಾಣಾ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

RELATED TOPICS:
English summary :Ramanagar

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...