ಪ್ರಧಾನಿ ಮೋದಿಗೆ ಹೋಂ ವರ್ಕ್ ಬಗ್ಗೆ 6ವರ್ಷದ ಬಾಲಕಿ ದೂರು : 48ಗಂ. ಒಳಗೆ ಸೂಕ್ತ ನೀತಿ ರೂಪಿಸಲು ಆದೇಶಿಸಿದ ಲೆ.ಗ. | ಜನತಾ ನ್ಯೂಸ್

01 Jun 2021
642
6yr old complains about home work to PM Modi : LG orders for suitable policy within 48Hrs.

ಶ್ರೀನಗರ : ಅತಿಯಾದ ಹೋಂ ವರ್ಕ್ ನಿಂದ ಬೇಸತ್ತು ನೇರವಾಗಿ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ 6ವರ್ಷದ ಪುಟ್ಟ ಬಾಲಕಿ ವೀಡಿಯೊ ಮೂಲಕ ದೂರು ನೀಡಿದ್ದು, ಜಮ್ಮು ಕಾಶ್ಮೀರದ ಶಿಕ್ಷಣ ಇಲಾಖೆ ನೀತಿಯನ್ನೇ ಅಲುಗಾಡಿಸಿದ ಸಂಗತಿ ಬೆಳಕಿಗೆ ಬಂದಿದೆ.

"ಟೀಚರ್, ಮೇಡಂ, ಸರ್ .. ಚಿಕ್ಕ ಮಕ್ಕಳಿಗೆ ಇಷ್ಟೊಂದು ಏಕೆ ಕೆಲಸ ಕೊಡುತ್ತಾರೆ ಮೋದಿ ಸಾಬ್?", ಎಂದು ತುಂಬಾ ಮುಗ್ದತೆಯಿಂದ ಪ್ರಶ್ನಿಸಿ ವೀಡಿಯೊ ಮಾಡಿರುವ 6ವರ್ಷದ ಪುಟ್ಟ ಬಾಲಕಿ ವೀಡಿಯೊ ಸಾಮಾಜಿಕ ಮದ್ಯಮಗಳಲ್ಲಿ ಹರಿದಾಡುತ್ತಿತ್ತು.

ಪ್ರಧಾನಿ ಮೋದಿಯವರನ್ನು ಉದ್ದೇಶಿಸಿರುವ ಈ ಚಿಕ್ಕ ಮಗುವಿನ ಸಂದೇಶಕ್ಕೆ ಜಮ್ಮು ಕಾಶ್ಮೀರದ ಲೆಫ್ಟೆನೆಂಟ್ ಗವರ್ನೆರ್ ಅವರು ಉತ್ತಮ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಸಂಬಂಧಪಟ್ಟ ಇಲಾಖೆಗೆ 48ಗಂಟೆಯ ಒಳಗೆ ಸೂಕ್ತ ನಿಮಯಗಳನ್ನು ರೂಪಿಸುವಂತೆ ಆದೇಶಿಸಿದ್ದಾರೆ.

ಈ ಕುರಿತು ಪ್ರಕಟಿಸಿರುವ ಲೆಫ್ಟೆನೆಂಟ್ ಗವರ್ನೆರ್ ಅವರ ಕಛೇರಿಯು, "ಬಹಳ ಆರಾಧ್ಯ ದೂರು. ಶಾಲಾ ಮಕ್ಕಳ ಮೇಲೆ ಹೋಂ-ವರ್ಕ್ ಹೊರೆ ಕಡಿಮೆ ಮಾಡಲು 48 ಗಂಟೆಗಳ ಒಳಗೆ ನೀತಿ ರೂಪಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದ್ದೇನೆ. ಬಾಲ್ಯದ ಮುಗ್ಧತೆ ದೇವರ ಕೊಡುಗೆಯಾಗಿದೆ ಮತ್ತು ಅವರ ದಿನಗಳು ಉತ್ಸಾಹಭರಿತವಾಗಿರಬೇಕು, ಸಂತೋಷ ಮತ್ತು ಆನಂದದಿಂದ ತುಂಬಿರಬೇಕು", ಎಂದು ಹೇಳಿದ್ದಾರೆ.

RELATED TOPICS:
English summary :6yr old complains about home work to PM Modi : LG orders for suitable policy within 48Hrs.

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ ಸ್ಪಷ್ಟನೆ | ಜನತಾ ನ್
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ? | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...