ಫ್ಲ್ಯಾಟ್ ಖರೀದಿಗೆ ಬಂದು 15 ಅಂತಸ್ತುಗಳ ಕಟ್ಟಡದಿಂದ ಕೆಳಕ್ಕೆ ಹಾರಿ ವೈದ್ಯ ಆತ್ಮಹತ್ಯೆ! | ಜನತಾ ನ್ಯೂಸ್

01 Jun 2021
461

ಬೆಂಗಳೂರು : ವಾಸಕ್ಕಾಗಿ ಹೊಸ ಅಪಾರ್ಟ್​ಮೆಂಟ್​​ವೊಂದನ್ನು ನೋಡಲು ಹೋದ ವ್ಯಕ್ತಿಯೊಬ್ಬರು ಅಲ್ಲಿಂದಲೇ ಕೆಳಕ್ಕೆ ಹಾರಿ ಇಹಲೋಕವನ್ನೇ ತ್ಯಜಿಸಿದ ದುರಂತ ಪ್ರಕರಣವೊಂದು ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ವಿವೇಕ್ ಮಧುಸೂಧನ್‌ (60) ಮೃತ ವೈದ್ಯ. ವಿವೇಕನಗರದ ನಿರ್ಮಾಣ ಹಂತದ ಜಿ ಕಾರ್ಪೊರೇಷನ್ ರೆಸಿಡೆನ್ಸ್ ಹೆಸರಿನ‌ ಅಪಾರ್ಟ್​ಮೆಂಟ್​ನ 15ನೇ‌ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ‌.

ಕೋರಮಂಗಲ ನಿವಾಸಿಯಾಗಿರುವ ವಿವೇಕ್, ಕೌಟುಂಬಿಕ ಕಲಹದಿಂದ ಪತ್ನಿಗೆ ವಿಚ್ಛೇದನ ನೀಡಿದ್ದರು. ಲಾಕ್​ಡೌನ್​ನಲ್ಲಿ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇಂದು ಮಧ್ಯಾಹ್ನ ಅಪಾರ್ಟ್​ಮೆಂಟ್​ನ ಫ್ಲ್ಯಾಟ್ ಖರೀದಿ ಸೋಗಿನಲ್ಲಿ ಸ್ಥಳಕ್ಕೆ ಬಂದಿದ್ದಾರೆ‌.

ಅಪಾರ್ಟ್​ಮೆಂಟ್​ ನೋಡಲು ಹೋಗಿದ್ದ ಇವರು ನಿರ್ಮಾಣ ಹಂತದಲ್ಲಿದ್ದ ಕಟ್ಟಡದ 15ನೇ ಮಹಡಿಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿದ್ದ ರಭಸಕ್ಕೆ ತಲೆಯೊಡೆದು ಹೋಗಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ವರದಿಯಾಗಿದೆ.

RELATED TOPICS:
English summary :Bangalore

ಅಫ್ಘಾನಿಸ್ತಾನ ಜನರ ಲಾಭಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ - ನವದೆಹಲಿಯಲ್ಲಿ ಯುಎಸ್ ವಿದೇಶಾಂಗ ಕಾರ್ಯದರ್ಶಿ ಹೇಳಿಕೆ | ಜನತಾ ನ್ಯೂ&#

ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#

ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#

ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#

ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#

₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#

ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#

ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#

ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#

ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#

ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#

ನ್ಯೂಸ್ MORE NEWS...