Sat,Apr27,2024
ಕನ್ನಡ / English

ಬಾಂಗ್ಲಾ ಯುವತಿ ಗ್ಯಾಂಗ್‌ ರೇಪ್‌: ಗುಪ್ತಾಂಗಕ್ಕೆ ಬಾಟ್ಲಿ, ವಿಕೃತಿ ಮೆರೆದಿದ್ದ ಆರೋಪಿಯ ಮೇಲೆ ಫೈರಿಂಗ್ | ಜನತಾ ನ್ಯೂಸ್

02 Jun 2021
1753

ಬೆಂಗಳೂರು : ಬಾಂಗ್ಲಾ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಬ್ಬ ಆರೋಪಿಯ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಶೂಬೂಜ್ ಎಂಬುವವನ ಮೇಲೆ ಪೊಲೀಸರು ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ.

ವೈಯಕ್ತಿಯ ದ್ವೇಷದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಯುವತಿ ಮೇಲೆ ಅತ್ಯಾಚಾರ ಎಸಗಲಾಗಿತ್ತು. ನಂತರ ವಿಕೃತಿ ಮೆರೆದಿದ್ದ ಯುವಕರು ಆಕೆಯ ಗುಪ್ತಾಂಗಕ್ಕೆ ಬಾಟಲಿ ಪೀಸ್‌ ತುರುಕಿದ್ದರು. ಇದರ ವಿಡಿಯೋ ಮಾಡಿ ಹರಿಬಿಟ್ಟಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಾಗಲೇ ಕೆಲವರನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿ ಶೂಬೂಜ್ (30) ತಲೆಮರೆಸಿಕೊಂಡಿದ್ದ. ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪೊಲೀಸರು ಪೇಪರ್ ಆಯುವವರ ಶೆಡ್​ನಲ್ಲಿ ಆರೋಪಿ ಇರುವ ಮಾಹಿತಿ ಕಲೆ ಹಾಕಿದ್ದರು. ಆರೋಪಿಯನ್ನು ಜೀಪ್​ನಲ್ಲಿ ಕೂರಿಸಿಕೊಂಡಾಗ ಯೂರಿನ್ ಅರ್ಜೆಂಟ್ ಆಗುತ್ತಿದೆ. ಇಲ್ಲದಿದ್ದರೇ ಕಾರಿನಲ್ಲಿ ಮೂತ್ರ ವಿಸರ್ಜನೆ ಮಾಡ್ಕೊತಿನಿ ಎಂದು ಸುಳ್ಳು ಹೇಳುತ್ತಾನೆ. ನಂತರ ಕೆಳಗೆ ಇಳಿಸಿದಾಗ ತಪ್ಪಿಸಿಕೊಳ್ಳಲು ಯತ್ನಿಸುತ್ತಾನೆ. ಹಿಡಿಯಲು ಹೋದ ಪೊಲೀಸರಿಗೆ ಚಾಕುವಿನಿಂದ ಇರಿಯುತ್ತಾನೆ. ಈ ವೇಳೆ ಪಿಎಸ್‌ಐ ಶಿವರಾಜ್ ಮತ್ತು ದೇವೇಂದ್ರ ನಾಯಕ್​ಗೆ ಗಾಯವಾಗಿದೆ.

ಶರಣಾಗಲು ಪೊಲೀಸರು ತಿಳಿಸಿದರೂ ಕೇಳದ ಹಿನ್ನೆಲೆ ಆರೋಪಿಯ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ರಾಂಪುರ ಬಳಿಯಲ್ಲಿ ಈ ಘಟನೆ ನಡೆದಿದ್ದು, ಕೆ.ಆರ್.ಪುರಂ ಠಾಣಾ ವ್ಯಾಪ್ತಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಈ ಮೊದಲು ಬಂಧಿತಕ್ಕೊಳಗಾದ ಆರೋಪಿಗಳು ತಮ್ಮ ತಪ್ಪನ್ನು ಒಪ್ಪೊಕೊಂಡಿದ್ದಾರೆ. ತಾವೂ ಅಕ್ರಮ ನುಸುಳುಕೊರರು ಎಂದು ತಪ್ಪನ್ನು ಒಪ್ಪಿಕೊಂಡಿದ್ದಾರೆ. ನಾವೆಲ್ಲಾ ಬಾಂಗ್ಲಾದವರು, ಭಾರತಕ್ಕೆ ಅತಿಕ್ರಮವಾಗಿ ನುಸುಳುತ್ತಿದ್ದೇವೆ. ನಂತರ ಬೆಂಗಳೂರಿಗೆ ಬಂದು ನಾನಾ ಕಡೆಯಲ್ಲಿ ವಾಸಿಸುತ್ತಿದ್ದೇವೆ. ಆಕೆಗೂ ನಮಗೂ ವ್ಯವಹಾರಿಕ ವಿಚಾರಕ್ಕೆ ಗಲಾಟೆಯಾಗುತ್ತು. ಇದೇ ಕಾರಣಕ್ಕೆ 6 ಜನರು ಕೃತ್ಯ ಎಸಗಿದ್ದೇವೆ ಎಂದು ತನಿಖೆ ವೇಳೆ ಮಾಹಿತಿ ನೀಡಿದ್ದಾರೆ.

RELATED TOPICS:
English summary :Bangalore

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...