Fri,Apr19,2024
ಕನ್ನಡ / English

ಕೊರೊನಾಗೆ ಹೆದರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ | ಜನತಾ ನ್ಯೂಸ್

02 Jun 2021
2934

ಚಾಮರಾಜನಗರ : ಕೊರೊನಾದಿಂದ ಹೆದರಿ ಪತಿ, ಪತ್ನಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಚಾಮರಾಜನಗರದ ಮೂಕಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ಮಹದೇವಪ್ಪ 47 ವರ್ಷ, ಅವರ ಪತ್ನಿ ಮಂಗಳಮ್ಮ 40 ವರ್ಷ , ಅವರ ಮಕ್ಕಳಾದ ಜ್ಯೋತಿ 14 ವರ್ಷ, ಶ್ರುತಿ (12 ವರ್ಷ) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಹಾದೇವಪ್ಪನಿಗೆ ಇಪ್ಪತ್ತು ದಿನದ ಹಿಂದೆ ಕೋವಿಡ್ ಬಂದು ಗುಣಮುಖನಾಗಿದ್ದ. ಕೋವಿಡ್‌ ಸೋಂಕಿಗೆ ಹೆದರಿ ಇವರು ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಈ ಕಟುಂಬವು ಆರ್ಥಿಕ ಸಂಕಷ್ಟದಿಂದ ಬಳಲುತ್ತಿತ್ತು ಎಂದು ತಿಳಿದುಬಂದಿದೆ.

ಇಂದು ಬೆಳಿಗ್ಗೆ ಗ್ರಾಮದವರೊಬ್ಬರು ಮಹಾದೇವಪ್ಪ ಅವರನ್ನು, ಕಬ್ಬಿನ ತೊಂಡೆ ತರುವ ಸಲುವಾಗಿ ಕರೆಯಲು ಹೋದಾಗ ಬಾಗಿಲು ತೆರೆಯಲಿಲ್ಲ.‌ ಮನೆಯೊಳಗಿನಿಂದ ಯಾವುದೇ ಶಬ್ದ ಬರಲಿಲ್ಲ.

ಒಳಗೆ ನೇಣುಬಿಗಿದ ಸ್ಥಿತಿಯಲ್ಲಿ ನಾಲ್ವರ ಶವ ನೇತಾಡುವುದು ಕಂಡು ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟಿದ್ದು, ಪರಿಶೀಲನೆ ಕೈಗೊಂಡಿದ್ದಾರೆ.

RELATED TOPICS:
English summary :Chamarajanagara

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...