ಮತ್ತೊಂದು ಗಂಡಾಂತರ ಕಾಯಿಲೆ ಬರಲಿದೆ, ನಡೆದುಕೊಂಡು ಹೋಗ್ತಿರುವಾಗಲೇ ಮನುಷ್ಯ ಬಿದ್ದು ಸಾಯ್ತಾನೆ: ಕೋಡಿಶ್ರೀ ಭವಿಷ್ಯ | ಜನತಾ ನ್ಯೂಸ್

02 Jun 2021
450
Kodishri

ಹಾಸನ : ಹಾಸನದ ಅರಸೀಕೆರೆಯ ಕೋಡಿಮಠದಲ್ಲಿ ಮಾತನಾಡಿದ ಶ್ರೀಗಳು, ಕೊರೊನಾದಂತಹ ಮಾರಣಾಂತಿಕ ಕಾಯಿಲೆ ದೂರವಾಗಲು ಸುಮಾರು 10 ವರ್ಷಗಳೇ ಬೇಕು. ಭೂಮಿಯಲ್ಲಿ ಈಗಾಗಲೇ ಕೋಟ್ಯಂತರ ಜನರ ಶವವನ್ನು ಹೂತಿದ್ದಾರೆ. ಅದೇ ವಿಷವಾಗಿ ಭೂಮಿಯಿಂದ ಹೊರಬರಲಿದೆ. ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಮುಂದೆ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಜೂನ್ 20ರ ಬಳಿಕ ಕೊರೊನಾ ಅಲೆ ಕಡಿಮೆಯಾಗಲಿದೆ ಕೊರೊನಾದ ಹಾವಳಿ ತಪ್ಪಲಿದೆ ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದು ಮುಂದೆ ಭಯಾನಕ ದಿನಗಳನ್ನು ಎದುರಿಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸದ್ಯ ಜೂನ್ 20ರ ಬಳಿಕ ಕೊರೊನಾ ಅಲೆ ಕಡಿಮೆಯಾಗಲಿದೆ. ಕೊರೊನಾ ಹೋಗುವುದಕ್ಕೆ ಇನ್ನೊಂದು ಅಲೆ‌ ಬರಲಿದೆ, ಮತ್ತೊಂದು ಗಂಡಾಂತರ ಕಾಯಿಲೆ ಬರಲಿದೆ, ನಡೆದುಕೊಂಡು ಹೋಗ್ತಿರುವಾಗಲೇ ಮನುಷ್ಯ ಬಿದ್ದು ಸಾಯ್ತಾನೆ ಕುಂಭದಲ್ಲಿ ಗುರು ಬರಲು- ತುಂಬುವುದು ಕೆರೆ ಕಟ್ಟೆ, ಶಂಬುವಿನ ಪದ ಸಾಕ್ಷಿ ಡಂಬವೆನಬೇಡಿ. ಕಾರ್ತಿಕ ಮಾಸದವರೆಗೂ ಕೊರೊನಾ ಬೆನ್ನು ಹತ್ತಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

"ಕುಂಭದಿ ಗುರು ಬರಲು ತುಂಬುವವು ಕೆರೆ ಕಟ್ಟೆ, ಶಂಭುವಿನ ಪದಸಾಕ್ಷಿ ಡಂಬವೆನ್ನೆಲು ಬೇಡಿದೆನಾ ಎಂದರೆ, ಪ್ರಳಯದ ಮಳೆ ಆಗಲಿದೆ. ಮಿಂಚಿನಿಂದ ದುರ್ಯೋಗ ಇದೆ. ಜಗತ್ತಿನಲ್ಲಿ ಅಪಾಯಕಾರಿ ಘಟನೆಯೊಂದು ನಡೆಯಲಿದೆ. ಇದರ ಜೊತೆಗೆ ರಾಜಕೀಯ ಭೀತಿ ಎದುರಾಗಲಿದೆ. ಅಲ್ಲದೆ ಜಗತ್ತಿನಲ್ಲಿ ದೊಡ್ಡ ದೊಡ್ಡ ತಲೆಗಳು ಉರುಳಲಿವೆ” ಎಂದು ಹೇಳಿದ್ದಾರೆ.

ಭೂಮಿಯಲ್ಲಿ ಈಗಾಗಲೇ ಕೋಟ್ಯಂತರ ಜನರ ಶವವನ್ನು ಹೂತಿದ್ದಾರೆ. ಅದೇ ವಿಷವಾಗಿ ಭೂಮಿಯಿಂದ ಹೊರಬರಲಿದೆ. ಇನ್ನೂ ಬೆಚ್ಚಿ ಬೀಳಿಸುವ ವಿಷಯವೆಂದರೆ ಸತ್ತು ಹೂತವರು ಮೇಲೆದ್ದು ಮಾತನಾಡುತ್ತಾರೆ ಎಂದು ಶ್ರೀಗಳು ತಿಳಿಸಿದ್ದಾರೆ.

RELATED TOPICS:
English summary :Kodishri

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#
ಬಾಂಗ್ಲಾದೇಶ ಗಡಿಯಲ್ಲಿ ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#
ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#
ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#
ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#
ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#
ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#

ನ್ಯೂಸ್ MORE NEWS...