Fri,Apr26,2024
ಕನ್ನಡ / English

ಕೆಲವೊಂದಕ್ಕೆ ವಿನಾಯಿತಿ ನೀಡಿ ಲಾಕ್‍ಡೌನ್ ವಿಸ್ತರಣೆ – ಸಿಎಂ ಬಿಎಸ್‍ವೈ | ಜನತಾ ನ್ಯೂಸ್

02 Jun 2021
1520

ಬೆಂಗಳೂರು : ಡಾಲರ್ಸ್ ಕಾಲೋನಿಯ ಧವಳಗಿರಿಯ ಮನೆ ನವೀಕರಣ ಹಿನ್ನೆಲೆ ಇಂದು ಮನೆ ನೋಡಲು ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳು ಲಾಕ್‍ಡೌನ್ ಬಗ್ಗೆ ಕೇಳಿದ ಪ್ರಶ್ನೆಗೆ, ಕೊರೊನಾ ನಿಯಂತ್ರಣವಾಗದ ಹಿನ್ನೆಲೆಯಲ್ಲಿ ಲಾಕ್‍ಡೌನ್ ವಿಸ್ತರಣೆ ಮಾಡುತ್ತೇವೆ ಎಂದು ಉತ್ತರಿಸಿದರು.

ರಾಜ್ಯ ಸರ್ಕಾರದ ಸಚಿವ ಸಂಪುಟ ವಲಯದಲ್ಲಿ ಚರ್ಚೆಯಾಗುತ್ತಿದ್ದು, ಇಂದು ಸಂಜೆ ನಡೆಯುವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಿ ಎಸ್ ವೈ, ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿಲ್ಲ. ಕೋವಿಡ್ ನ್ನು ನಿಯಂತ್ರಣ ಮಾಡುವ ಉದ್ದೇಶದಿಂದ ಲಾಕ್ ಡೌನ್ ನನ್ನು ವಿಸ್ತರಣೆ ಮಾಡುತ್ತೇವೆ. ಆದರೇ, ಕೆಲವೊಂದು ಕ್ಷೇತ್ರಕ್ಕೆ ನಿರ್ಬಂಧಗಳನ್ನು ಸಡಿಲಿಕೆ ಮಾಡುತ್ತೇವೆ. ಜನರು ಸರ್ಕಾರದೊಂದಿಗೆ ಸಹಕರಿಸಬೇಕು ಎಂದಿದ್ದಾರೆ.

ಕೈಗಾರಿಕೆಗಳ ರಫ್ತು ಘಟಕಗಳಿಗೆ ಮಾತ್ರ ಅನುಮತಿ ನೀಡುತ್ತೇವೆ. ಕೆಲವೊಂದಕ್ಕೆ ಮಾತ್ರ ವಿನಾಯಿತಿ ಕೊಡುವ ಬಗ್ಗೆ ಸಂಜೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

ಇನ್ನು, ಕೆಲವೊಂದು ಸರಕುಗಳ ರಫ್ತಿಗೆ ಗುರುವಾರದಿಂದ ಅನುಮತಿಯನ್ನು ನೀಡಲಿದ್ದೇವೆ. ಹಳ್ಳಿಗಳಲ್ಲಿ ಕೋವಿಡ್ ಸೋಂಕಿನ ಹೊಸ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಯಾವುದೇ ರೀತಿಯಲ್ಲಿ ತೊಂದರೇಯಾಗದಂತೆ ಸಚಿವ ಸಂಪುಟದ ಉನ್ನತ ಮಟ್ಟದ ಸಭೆಯಲ್ಲಿ ತಜ್ಞರು ಹಾಗೂ ಅಧಿಕಾರಿಗಳ ಸಲಹೆಯನ್ನು ತೆಗೆದುಕೊಂಡು ಅಂತಿಮ ತೀರ್ಮಾನಕ್ಕೆ ಬರುತ್ತೇವೆ ಎಂದು ಹೇಳಿದ್ದಾರೆ.

RELATED TOPICS:
English summary :BSYediyurappa

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...