Thu,Apr18,2024
ಕನ್ನಡ / English

ಸರ್ಕಾರದ ವತಿಯಿಂದ ಕೊರೊನಾದಿಂದ ಮೃತಪಟ್ಟ ಸಾವಿರಕ್ಕೂ ಹೆಚ್ಚು ಮಂದಿಯ ಅಸ್ಥಿ ವಿಸರ್ಜನೆ! | ಜನತಾ ನ್ಯೂಸ್

02 Jun 2021
1632

ಬೆಂಗಳೂರು : ಕೊವಿಡ್​ನಿಂದ ಮೃತಪಟ್ಟಿರುವವರ ಮುಕ್ತಿ ಕಾರ್ಯಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತು. ಇಂದು ಸಾಮೂಹಿಕ ಅಸ್ಥಿ ವಿಸರ್ಜನಾ ಕಾರ್ಯದಲ್ಲಿ ಆರ್. ಅಶೋಕ್ ಭಾಗಿಯಾಗಿದ್ದಾರೆ.

ಕಾವೇರಿ ನದಿಗೆ ಸಾವಿರಕ್ಕೂ ಹೆಚ್ಚು ಅಸ್ಥಿಗಳ ಸಾಮೂಹಿಕ ವಿಸರ್ಜನೆ ಮಾಡಲಿದ್ದು, ಶ್ರೀ ಕಾಶಿ ವಿಶ್ವೇಶ್ವರ ದೇವಾಲಯ ಸಮೀಪದ ಕಾವೇರಿ ನದಿ ಬಳಿ ಕಾರ್ಯಕ್ರಮ ನಡೆಯುತ್ತಿದೆ.

janata

ಕೊವಿಡ್-19 ಸೋಂಕಿನಿಂದ ಮೃತಪಟ್ಟ 1,000 ಜನರ ಅಸ್ಥಿಯನ್ನು ಸರ್ಕಾರದ ವತಿಯಿಂದ ಅಸ್ಥಿ ವಿಸರ್ಜನೆ ಕಾರ್ಯ ನಡೆಸಲಾಗುತ್ತಿದೆ. ಬುಧವಾರ ಮಧ್ಯಾಹ್ನ 12 ಗಂಟೆ ವೇಳೆಗೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆಳವಾಡಿಯ ಅನ್ನಪೂರ್ಣೇಶ್ವರಿ ಹಾಗೂ ಕಾಶಿ ವಿಶ್ವನಾಥ ದೇವಸ್ಥಾನದ ಬಳಿ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಲಾಗುತ್ತದೆ.

ಬೆಂಗಳೂರಿನ ಚಿತಗಾರಗಳಲ್ಲಿ ನಡೆದಿದ್ದ ಕೊವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆಯ ಅಸ್ಥಿ ಪಡೆಯಲು ಸಂಬಂಧಿಕರು ಬಂದಿಲ್ಲ. ಮೃತರ ಚಿತಾಭಸ್ಮವನ್ನು ಹಾಗೇ ಶೇಖರಿಸಿ ಇಡಲಾಗಿತ್ತು. ಅಂತ್ಯಕ್ರಿಯೆ ಬಳಿಕ ಅಸ್ಥಿ ಪಡೆಯಲು ಸಂಬಂಧಿಕರು ಬಾರದ ಹಿನ್ನೆಲೆಯಲ್ಲಿ ಸರ್ಕಾರದಿಂದಲೇ ಮುಕ್ತಿ ಕಾರ್ಯ ನಡೆಸಿಕೊಡಲಾಗಿದೆ.

janata

RELATED TOPICS:
English summary :Corona Virus in Karnataka

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...