Fri,Apr26,2024
ಕನ್ನಡ / English

500 ಹಾಸಿಗೆಗಳ ಡಿಆರ್‌ಡಿಒ ನಿರ್ಮಿಸಿದ ಅತ್ಯಾಧುನಿಕ ಕೋವಿಡ್ ಕೇರ್ ಆಸ್ಪತ್ರೆ ಇಂದಿನಿಂದ ಕಾರ್ಯಾರಂಭ | ಜನತಾ ನ್ಯೂಸ್

02 Jun 2021
1480

ಹಲ್ದ್ವಾನಿ : ದೇಶದ ಪ್ರತಿಷ್ಠಿತ ಹಾಗೂ ಕೇಂದ್ರ ಸರ್ಕಾರಿ ಸ್ವಾಮ್ಯದ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ - ಡಿಆರ್‌ಡಿಒ, ಉತ್ತರಾಖಂಡದ ಹಲ್ದ್ವಾನಿ ಯಲ್ಲಿ ನಿರ್ಮಿಸಿರುವ 500 ಹಾಸಿಗೆಗಳ ಕೋವಿಡ್ ಕೇರ್ ಆಸ್ಪತ್ರೆಯನ್ನು ಇಂದಿನಿಂದ ಲೋಕಾರ್ಪಣೆ ಯಾಗಲಿದೆ.

ಅತ್ಯಂತ ಅಧುನಿಕ, ಸುಸಜ್ಜಿತ ಹಾಗೂ ವಿನೂತನ ತಂತ್ರಜ್ಞಾನ ಬಳಸಿ ಈ ಕೋವಿಡ್ ಕೇರ್ ಸೆಂಟರ್ ಅನ್ನು ಡಿಆರ್‌ಡಿಒ ಅಭಿವೃದ್ಧಿಪಡಿಸಿದೆ.

ಈ ಕೋವಿಡ್ ಕೇರ್ ಸೆಂಟರ್ 375 ಆಮ್ಲಜನಕ ಹಾಸಿಗೆಗಳು ಮತ್ತು 125 ಐಸಿಯು ಹಾಸಿಗೆಗಳು ವೆಂಟಿಲೇಟರ್‌ಗಳನ್ನು ಹೊಂದಿದೆ. ಪ್ಯಾಥಾಲಜಿ ಲ್ಯಾಬ್, ಫಾರ್ಮಸಿ, ಎಕ್ಸ್-ರೇ ಮತ್ತು ಇಸಿಜಿ ಇತ್ಯಾದಿಗಳು ಸೌಲಭ್ಯಗಳನ್ನು ಹೊಂದಿರಲಿದೆ. ಜೂನ್ 03 ರಿಂದ ಕೇಂದ್ರವು ಸಂಪೂರ್ಣ ರೀತಿಯಲ್ಲಿ ಕಾರ್ಯರೂಪಕ್ಕೆ ಬರಲಿದೆ.

RELATED TOPICS:
English summary :500-bed COVID Care hospital set up by DRDO to start operation from today

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...