ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಶೀಘ್ರ ತೀರ್ಮಾನ! | ಜನತಾ ನ್ಯೂಸ್

02 Jun 2021
403
Suresh Kumar

ಬೆಂಗಳೂರು : ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ಕುರಿತಂತೆ ಅತಿ ಶೀಘ್ರದಲ್ಲಿಯೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ‌ ಎಂದು ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಾರೆ.

ಸಿಬಿಎಸ್​ಸಿ, ಐಸಿಎಸ್​ಸಿ ಸಿಲೆಬಸ್​ನ 12ನೇ ತರಗತಿ ಪರೀಕ್ಷೆಗಳು ರದ್ದಾಗಿದ್ದು, ಅದೇ ಮಾದರಿಯಲ್ಲಿ ರಾಜ್ಯದಲ್ಲೂ ರದ್ದಾಗುತ್ತಾ ಎಂದು ಮಾತುಕತೆ, ಚರ್ಚೆಗಳು ನಡೆಯುತ್ತಿವೆ. ಹೀಗಾಗಿ ಈ‌ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಪರೀಕ್ಷೆಗಳ ಬಗ್ಗೆ ಶಿಕ್ಷಕರು, ಶಿಕ್ಷಣ ತಜ್ಞರು ಮತ್ತು ಪೋಷಕ ವರ್ಗಗಳ‌‌ ಜೊತೆಗೆ ವ್ಯಾಪಕ ಸಮಾಲೋಚನಾ ಪ್ರಕ್ರಿಯೆ ಚಾಲ್ತಿಯಲ್ಲಿರುವ ಕಾರಣ, ಮಕ್ಕಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಸೂಕ್ತ‌ ನಿರ್ಧಾರವನ್ನು ಕೆಲವೇ ದಿನಗಳಲ್ಲಿ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

RELATED TOPICS:
English summary :Suresh Kumar

ಪತ್ನಿ ಸಾವಿನ ಗಳಿಗೆ ಸರಿಯಿಲ್ಲ, 3 ತಿಂಗಳು ಮನೆಗೆ ಬರಬೇಡ: ಪತ್ನಿಯ ಸಂಬಂಧಿಕರಿಂದಲೇ ಮನೆಗೆ ಕನ್ನ ಆರೋಪ | ಜನತಾ ನ್ಯೂ&#

ಕೋವಿಡ್ 3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ, ವಿನಯ್ ಗುರೂಜಿ ಸಲಹೆ | ಜನತಾ ನ್ಯೂ&#

ಕಾಂಗ್ರೆಸ್​ ವಿರುದ್ಧ ಫೇಸ್​ಬುಕ್ ಪೋಸ್ಟ್ , ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು! | ಜನತಾ ನ್ಯೂ&#

ಮಗುವಿನೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ತಾಯಿ | ಜನತಾ ನ್ಯೂ&#

ಸಿಎಂ ಸ್ಥಾನ ಖಾಲಿ ಇಲ್ಲ‌ ಎಂದು ಬೋರ್ಡ್‌ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ- ಜಗದೀಶ್ ಶೆಟ್ಟರ್ | ಜನತಾ ನ್ಯೂ&#

ಯುವಕನ ಬರ್ಬರ ಕೊಲೆ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು | ಜನತಾ ನ್ಯೂ&#

ನಡು ರಸ್ತೆಯಲ್ಲಿ ಆ್ಯಂಬುಲೆನ್ಸ್​ನಿಂದ ಜಿಗಿದು ಕತ್ತು ಕೊಯ್ದುಕೊಂಡ ಮಾನಸಿಕ ಅಸ್ವಸ್ಥ | ಜನತಾ ನ್ಯೂ&#

ಪತ್ನಿ ಸತ್ತಳೆಂದು ಪತಿ ಆತ್ಮಹತ್ಯೆ: ಮನನೊಂದು ಮಕ್ಕಳು ಆತ್ಮಹತ್ಯೆ | ಜನತಾ ನ್ಯೂ&#

ಅತ್ತೆ ಮತ್ತು ಸೊಸೆ ನಡುವೆ ಗಲಾಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಸೊಸೆ ಸಾವು | ಜನತಾ ನ್ಯೂ&#

ಮೇಕೆದಾಟು ಯೋಜನೆ : ಪ್ರಧಾನಿಯಿಂದ ಭಾಷಾ ದುರಭಿಮಾನಿ ಬಿಜೆಪಿ ಸಂಸದರು ಉತ್ತರ ಪಡೆಯಬೇಕು - ಎಚ್‌ಡಿಕೆ | ಜನತಾ ನ್ಯೂ&#

ವಿದ್ಯಾರ್ಥಿನಿ ಆತ್ಮಹತ್ಯೆ: ಮನನೊಂದ ತಂದೆ ಹೃದಯಾಘಾತದಿಂದ ಮೃತ | ಜನತಾ ನ್ಯೂ&#

ಮನೆಯಲ್ಲಿ ಆಟವಾಡುತ್ತಾ ಇಲಿ ಪಾಷಾಣ ತಿಂದು ಮಗು ದಾರುಣ ಸಾವು | ಜನತಾ ನ್ಯೂ&#

ನ್ಯೂಸ್ MORE NEWS...