ಇಂದು ಸಂಜೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಮಹತ್ವದ ಸುದ್ದಿಗೋಷ್ಠಿ | ಜನತಾ ನ್ಯೂಸ್

03 Jun 2021
352
BSYediyurappa

ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ಇಂದು ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದಾರೆ. ಲಾಕ್ ಡೌನ್ ಕುರಿತಂತೆ ಮಹತ್ವದ ಮಾಹಿತಿ ನೀಡುವ ಸಾಧ್ಯತೆಯಿದೆ.

ವಿಳಂಬವಾಗುತ್ತಿರುವ ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್​ಎಸ್​ಎಲ್​ಸಿ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಬಗ್ಗೆ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ.

ಇದೇ ವೇಳೆ ಸಿಎಂ ಎರಡನೇ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಯೂ ಇದೆ.

ಬಹುತೇಕ ಒಂದು ವಾರ ಲಾಕ್ ಡೌನ್ ವಿಸ್ತರಣೆ ಆಗಲಿದೆ ಎನ್ನಲಾಗಿದೆ. ಆದರೆ ಇದೇ ವೇಳೆ ಹಲವು ವಲಯಗಳಿಗೆ ವಿನಾಯತಿ ನೀಡುವ ಸಾಧ್ಯತೆಯಿದೆ. ರಫ್ತು ವಲಯಕ್ಕೆ ಈಗಾಗಲೇ ವಿನಾಯತಿ ನೀಡಿದ್ದು, ಇನ್ನೂ ಕೆಲವು ವಲಯಗಳಿಗೆ ಅನ್ ಲಾಕ್ ಮಾಡುವ ಸಾಧ್ಯತೆಯಿದೆ.

RELATED TOPICS:
English summary :BSYediyurappa

ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ನ್ಯೂಸ್ MORE NEWS...