2 ತಿಂಗಳ ಹಿಂದೆ ಮದುವೆಯಾಗಿದ್ದ ಮೈಸೂರಿನ ಇಂಜಿನಿಯರ್ ಕೋವಿಡ್​ಗೆ ಬಲಿ! | ಜನತಾ ನ್ಯೂಸ್

03 Jun 2021
485

ಮೈಸೂರು : ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಇಂಜಿನಿಯರ್ ಓರ್ವ ಕೋವಿಡ್​​ಗೆ ಬಲಿಯಾಗಿರುವ ಘಟನೆ ನಗರದ ಆಲನಹಳ್ಳಿ ಬಡಾವಣೆಯಲ್ಲಿ ನಡೆದಿದೆ.

ಮೈಸೂರಿನ ಆಲನಹಳ್ಳಿ ಬಡಾವಣೆ ನಿವಾಸಿ, ಇಂಜಿನಿಯರ್​ ನವೀನ್ ಕುಮಾರ್ ಮೃತ ದುರ್ದೈವಿ. ಬೆಂಗಳೂರಿನ ಜೈನ್ ವಿವಿಯಲ್ಲಿ ಕೆಲಸ‌ ಮಾಡುತ್ತಿದ್ದ ನವೀನ್, ಎರಡು ತಿಂಗಳ ಹಿಂದಷ್ಟೆ ಮದುವೆ ಆಗಿದ್ದರು.

ಕಳೆದ ವಾರ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ‌ ದಾಖಲಾಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿದೆ.

RELATED TOPICS:
English summary :Mysuru

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#

Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#

ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#

ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#

ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...