ಚೆಕ್​ಪೋಸ್ಟ್ ಬಳಿ ಅಮಾಯಕರಿಗೆ ಕಿರುಕುಳ, ಹಣ ವಸೂಲಿ, ಪಿಎಸ್​ಐ ಅಮಾನತು | ಜನತಾ ನ್ಯೂಸ್

03 Jun 2021
435
Kolar

ಕೋಲಾರ : ಲಾಕ್​​ಡೌನ್ ವೇಳೆ ಹಣಕ್ಕಾಗಿ ಜನರಿಗೆ ಕಿರುಕುಳ ನೀಡುತ್ತಿದ್ದ ಆರೋಪದಡಿ ಕೋಲಾರದಲ್ಲಿ ಪಿಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ.

ಶ್ರೀನಿವಾಸಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸ್ಪೀಕರ್​ ರಮೇಶ್​ ಕುಮಾರ್​ಗೆ ಸ್ಥಳೀಯರಿಂದ ಪಿಎಸ್​ಐ ನರಸಿಂಹ ಮೂರ್ತಿ ಅವರು ಸಾರ್ವಜನಿಕರಿಗೆ ಅನತ್ಯವಾಗಿ ಕಿರುಕುಳ ನೀಡಿ ಜನರಿಂದ ಹಣ ವಸೂಲಿ ಮಾಡುತಿದ್ದಾರೆ ಎಂಬ ದೂರು ಬಂದ ಹಿನ್ನೆಲೆ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದರು.

ಅಲ್ಲದೆ ಪಿಎಸ್‌ಐ ನರಸಿಂಹಮೂರ್ತಿ ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲವು ಜೂಜು ಅಡ್ಡೆಗಳಿಗೂ ಕುಮ್ಮಕ್ಕು ನೀಡಿ ಹಣ ವಸೂಲಿ ಮಾಡುತ್ತಿದ್ದರು ಎಂಬ ಆರೋಪ ಸಹ ಕೇಳಿ ಬಂದಿದೆ. ಹೀಗಾಗಿ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಕೂಡಲೇ ಪಿಎಸ್‌ಐ ನರಸಿಂಹಮೂರ್ತಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

RELATED TOPICS:
English summary :Kolar

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...