Wed,Apr24,2024
ಕನ್ನಡ / English

ರಾಜ್ಯದಲ್ಲಿ ಮತ್ತೆ ಒಂದು ವಾರ ಲಾಕ್​ಡೌನ್​ ವಿಸ್ತರಣೆ, 500 ಕೋಟಿ ಆರ್ಥಿಕ ಪ್ಯಾಕೇಜ್: ಸಿಎಂ ಬಿಎಸ್​ವೈ ಘೋಷಣೆ | ಜನತಾ ನ್ಯೂಸ್

03 Jun 2021
2097

ಬೆಂಗಳೂರು : ರಾಜ್ಯದಲ್ಲಿ 1 ವಾರ ಲಾಕ್​ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದು, ಜೂನ್ 14ರವರೆಗೆ ಲಾಕ್​ಡೌನ್ ಜಾರಿಯಲ್ಲಿರಲಿದೆ. ಅಲ್ಲದೇ 500 ಕೋಟಿ ರೂಪಾಯಿಗಳ ಲಾಕ್​ಡೌನ್ ಪ್ಯಾಕೇಜ್​ನ್ನು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಕೋವಿಡ್‌ ಪ್ರಕರಣಗಳ ಇಳಿಕೆ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಯಡಿಯೂರಪ್ಪ, ವಿವಿಧ ವಲಯಗಳಿಗೆ ₹500 ಕೋಟಿ ಪ್ಯಾಕೇಜ್‌ ಘೋಷಣೆ ಮಾಡಿದ್ದಾರೆ. ತಜ್ಞರ ಸಲಹೆ ಆಧಾರದ ಮೇಲೆ ಮುಂದುವರಿಸಲಾಗಿದೆ ಎಂದು ತಿಳಿಸಿದರು. ನಗರ ಪ್ರದೇಶಗಳಲ್ಲಿ ಕರೊನಾ ವೈರಸ್​ ನಿಯಂತ್ರಣಕ್ಕೆ ಬಂದಿದೆ. ಆದರೆ, ಗ್ರಾಮೀಣ ಪ್ರದೇಶಗಳಲ್ಲಿ ಕರೊನಾ ವೈರಸ್​ ಹೆಚ್ಚಾಗಿರುವುದರಿಂದ ಲಾಕ್​ಡೌನ್​ ವಿಸ್ತರಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸೋಂಕು ನಿಯಂತ್ರಣಕ್ಕೆ ಬಂದರೆ ಲಾಕ್​ಡೌನ್​ ತೆರವುಗೊಳಿಸುವ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ತಿಳಿಸಿದರು.

ಮೀನುಗಾರರಿಗೆ, ಮುಜರಾಯಿ ಇಲಾಖೆ ನೋಂದಾಯಿತ ಅರ್ಚಕರು, ಮಸೀದಿಗಳ ಧಾರ್ಮಿಕ ಪೂಜಾರಿಗಳು, ಚಲನಚಿತ್ರ ಕಾರ್ಮಿಕರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಪ್ಯಾಕೇಜ್ ಘೋಷಿಸಲಾಗಿದೆ.

ಈ ಘೋಷಣೆಯಲ್ಲಿ ನೇಕಾರರಿಗೆ ತಲಾ ಮೂರು ಸಾವಿರ ಇದಕ್ಕಾಗಿ 39 ಕೋಟಿ ರೂ. ಮೀಸಲಿಡಲಾಗಿದ್ದು, 59 ಸಾವಿರ ನೇಕಾರರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಚಲನಚಿತ್ರ ನೋಂದಾಯಿತ ಕಾರ್ಮಿಕರಿಗೆ ಹಾಗೂ ನೋಂದಾಯಿತ ಮೀನುಗಾರರಿಗೆ ಮತ್ತು ಮುಜರಾಯಿ ದೇವಸ್ಥಾನದ ಅರ್ಚಕರು ಮತ್ತು ಸಿಬ್ಬಂದಿಗಳಿಗೆ ತಲಾ 3 ಸಾವಿರ ರೂ. ನೆರವು ಘೋಷಣೆ ಮಾಡಲಾಗಿದೆ.

ಆಶಾ ಕಾರ್ಯಕರ್ತರಿಗೆ ತಲಾ ಮೂರು ಸಾವಿರ ರೂ. ಹಾಗೂ ಅಂಗನವಾಡಿ ಸಹಾಯಕರಿಗೆ ತಲಾ ಎರಡು ಸಾವಿರ ರೂ. ನೆರವು ಘೋಷಿಸಲಾಗಿದೆ. ಅನುದಾನಿತ ಶಿಕ್ಷಕರಿಗೆ ತಲಾ ಐದು ಸಾವಿರ ರೂ. ಘೋಷಣೆ ಮಾಡಲಾಗಿದೆ. ಒಟ್ಟಾರೆ 500 ಕೋಟಿ ರೂ. ವಿಶೇಷ ಪ್ಯಾಕೇಜ್ ಅನ್ನು ಸಿಎಂ ಬಿಎಸ್ ವೈ ಘೋಷಣೆ ಮಾಡಿದ್ದಾರೆ.

ಶಾಲಾ ಮಕ್ಕಳಿಗೆ ಹಾಲಿನ ಪುಡಿ ವಿತರಣೆ. ಅನುದಾನ ರಹಿತ ಶಾಲಾ ಶಿಕ್ಷಕರಿಗೆ 5 ಸಾವಿರ ರೂ. ಸಹಾಯಧನ. ನ್ಯಾಯವಾದಿಗಳ ಕಲ್ಯಾಣ ನಿಧಿಗೆ 5 ಕೋಟಿ ರೂ. ನೆರವು. ಎಂಎಸ್‌ ಎಂಇ ಕೈಗಾರಿಕೆಗಳ ವಿದ್ಯುತ್ ಶುಲ್ಕ ವಿನಾಯ್ತಿ. ಇತರ ಕೈಗಾರಿಕೆಗಳಿಗೆ ಮೇ, ಜೂನ್ ಶುಲ್ಕ ವಿನಾಯಿತಿಯನ್ನು ಘೋಷಿಸಿದರು.

ಲಾಕ್‌ಡೌನ್ ವಿಸ್ತರಣೆ ಮಾಡಿದ ಬಿ. ಎಸ್. ಯಡಿಯೂರಪ್ಪ ಹೊಟೇಲ್ ಸಂಜೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ಆದರೆ ಪಾರ್ಸೆಲ್ ಸೇವೆಗೆ ಮಾತ್ರ ಅವಕಾಶವಿದೆ ಎಂದು ಸ್ಪಷ್ಟಪಡಿಸಿದರು. ಉಳಿದಂತೆ ಎಲ್ಲಾ ಲಾಕ್‌ಡೌನ್ ನಿಯಮಗಳು ಹಾಗೆಯೇ ಇನ್ನೊಂದು ವಾರ ಮುಂದುವರೆಯಲಿವೆ.

ರಾಜ್ಯದಲ್ಲಿ ಕೋವಿಡ್‌ ಸೋಂಕು ದೃಢ ಪ್ರಮಾಣ ಶೇ. 5ಕ್ಕಿಂತ ಕಡಿಮೆಯಾದರೆ ನಿಯಮಾವಳಿ ಸಡಿಸಲಾಗುವುದು ಎಂದು ತಿಳಿಸಿದರು.

RELATED TOPICS:
English summary :BSYediyurappa

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...