ಕೋವಿಡ್-19 ರಾಜ್ಯಾದ್ಯಂತ 514 ಸಾವು : 18,324 ಹೊಸ ಪ್ರಕರಣ, ಬೆಂಗಳೂರಿನಲ್ಲಿ 3,533 | ಜನತಾ ನ್ಯೂಸ್

03 Jun 2021
424
COVID-19 statewide 514 deaths : Today 18,324 new case in Karnataka, 3,533 in Bengaluru

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ರಾಜ್ಯಾದ್ಯಂತ ನಿನ್ನೆ ಶನಿವಾರ 18,324 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಪ್ರಕರಣಗಳು ನಿರಂತರವಾಗಿ ಇಳಿಕೆ ಕಂಡುಬರುತ್ತಿದ್ದು, ಇಂದು 3,533 ಸಂಖ್ಯೆ ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 760 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ತುಮಕೂರುನಲ್ಲಿ 979, ಬಳ್ಳಾರಿ 503, ಮೈಸೂರು ನಲ್ಲಿ 1573, ದಕ್ಷಿಣ ಕನ್ನಡದಲ್ಲಿ 598, ಹಾಸನದಲ್ಲಿ 2078, ಮಂಡ್ಯದಲ್ಲಿ 623, ಉಡುಪಿಯಲ್ಲಿ 580, ಶಿವಮೊಗ್ಗದಲ್ಲಿ 767, ಬೆಳಗಾವಿಯಲ್ಲಿ 839, ಕುಲಬುರಗಿಯಲ್ಲಿ 119, ಧಾರವಾಡದಲ್ಲಿ 221, ವಿಜಯಪುರದಲ್ಲಿ 192, ಚಿಕ್ಕಬಳ್ಳಾಪುರದಲ್ಲಿ 486, ದಾವಣಗೆರೆಯಲ್ಲಿ 559, ಕೋಲಾರದಲ್ಲಿ 317, ಚಾಮರಾಜನಗರದಲ್ಲಿ 313, ಕೊಡಗುನಲ್ಲಿ 310, ಬೀದರ್ ನಲ್ಲಿ 27, ಕೊಪ್ಪಳದಲ್ಲಿ 237, ರಾಮನಗರದಲ್ಲಿ 62 ಹಾಗೂ ಉತ್ತರ ಕನ್ನಡ 588 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 26,53,446ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 514 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 7,672 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 24,036 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 23,36,096 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ದಾಖಲಾದ 514 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 347 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 30,531 ಆಗಿದೆ.

RELATED TOPICS:
English summary :COVID-19 statewide 514 deaths : Today 18,324 new case in Karnataka, 3,533 in Bengaluru

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...