Thu,Apr25,2024
ಕನ್ನಡ / English

ಎಸ್ ಎಸ್ ಎಲ್ ಸಿ ಪರೀಕ್ಷೆ ಬಗ್ಗೆ ಮಹತ್ವದ ಹೇಳಿಕೆ: ಸಿಎಂ ಯಡಿಯೂರಪ್ಪ | ಜನತಾ ನ್ಯೂಸ್

04 Jun 2021
1264

ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಎಸ್ ಎಸ್ ಎಲ್ ಸಿ ಪರೀಕ್ಷೆ ಬಗ್ಗೆ ಮಹತ್ವದ ಹೇಳಿಕೆಯೊಂದನ್ನು ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಸ್ಥಿತಿ ಸುಧಾರಣೆಯಾದರೆ ಮಾತ್ರ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುತ್ತೇವೆ.

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದರೆ ಮಾತ್ರ ಎಸೆಸೆಲ್ಸಿ ಪರೀಕ್ಷೆ ನಡೆಸುತ್ತೇವೆ. ಇಲ್ಲವಾದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರೀತಿಯಲ್ಲಿ ಎಸೆಸೆಲ್ಸಿ ಪರೀಕ್ಷೆಯನ್ನು ರದ್ದು ಮಾಡುವ ಬಗ್ಗೆ ಕ್ರಮ ಕೈಗೊಳ್ಳುವುದು ಎಂದು ಸ್ಪಷ್ಟನೆ ನೀಡಿದರು.

ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ನಾನು ಬೆಂಗಳೂರಿಗೆ ಹೋಗಿ ಸುರೇಶ್ ಕುಮಾರ್ ಜೊತೆ ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಇಂದು ಬೆಳಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರು, ಕೋವಿಡ್ ಸಾಂಕ್ರಾಮಿಕ ನ್ನೆಲೆ ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಿದ್ದು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದಾಗಿ ತಿಳಿಸಿದರು.

RELATED TOPICS:
English summary :BSYediyurappa

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...