ಡಿ.ಕೆ.ಶಿವಕುಮಾರ್, ಈಶ್ವರ್ ಖಂಡ್ರೆ ಪಯಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ | ಜನತಾ ನ್ಯೂಸ್

04 Jun 2021
341
DKShivakumar

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರ ಕಾಂಗ್ರೆಸ್ ಮುಖಂಡರು ದಾವಣಗೆರೆಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ಹೆಲಿಕಾಪ್ಟರ್ ಪ್ರತಿಕೂಲ ಹವಾಮಾನದಿಂದಾಗಿ ನೆಲಮಂಗಲದ ಟಿ. ಬೇಗೂರು ಬಳಿ ಶುಕ್ರವಾರ ಸಂಜೆ ಸುರಕ್ಷಿತವಾಗಿ ತುರ್ತು ಭೂಸ್ಪರ್ಶವಾಗಿದೆ.

ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್ ಹಾಗೂ ಎಂಎಲ್​ಸಿ ಯು.ಬಿ. ವೆಂಕಟೇಶ್ ಅವರು ಮಧ್ಯಾಹ್ನ ದಾವಣಗೆರೆಯಲ್ಲಿ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರು ಆಯೋಜಿಸಿದ್ದ ಕೋವಿಡ್ ಲಸಿಕಾ ಅಭಿಯಾನದಲ್ಲಿ ಪಾಲ್ಗೊಂಡು ವಾಪಸಾಗುತ್ತಿದ್ದ ವೇಳೆ ವಿಪರೀತ ಮಳೆಯ ಕಾರಣ ಪ್ರತಿಕೂಲ ಹವಾಮಾನದಿಂದಾಗಿ ಅವರಿದ್ದ ಹೆಲಿಕಾಪ್ಟರ್ ಇಳಿಯಲು ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಅನುಮತಿ ಲಭ್ಯವಾಗಲಿಲ್ಲ.

ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ನಿಯೋಗವು ರಾಜ್ಯಪಾಲರನ್ನು ನಿಗದಿಯ ಸಮಯಕ್ಕಿಂತ ಒಂದು ಗಂಟೆ ತಡವಾಗಿ ಭೇಟಿ ಮಾಡಲಿದ್ದಾರೆ.

RELATED TOPICS:
English summary :DKShivakumar

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#

ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#

ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#

ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#

ನ್ಯೂಸ್ MORE NEWS...