ಕಪ್ಪು ಶಿಲೀಂಧ್ರ ಇಂಜೆಕ್ಷನ್ ಅಕ್ರಮ ಮಾರಾಟ: ಹುಬ್ಬಳ್ಳಿಯಲ್ಲಿ ಮೂವರ ಬಂಧನ | ಜನತಾ ನ್ಯೂಸ್

04 Jun 2021
463

ಹುಬ್ಬಳ್ಳಿ : ಕಪ್ಪು ಶಿಲೀಂಧ್ರ ಇಂಜೆಕ್ಷನ್ ಅಕ್ರಮ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಲ್ಲಿನ ಖಾಸಗಿ ಆಸ್ಪತ್ರೆಯೊಂದರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ನಾಸೀರ್ ಹುಸೇನ್ ಅಕ್ತಾರ, ರಾಘವೇಂದ್ರ ಉಣಕಲ್, ನಾಗರಾಜ ನಡವಲಕೇರಿ ಬಂಧಿತ ಆರೋಪಿಗಳು. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ಪಿಆರ್ ಒ, ವಾರ್ಡ್ ಬಾಯ್ ಸೇರಿದಂತೆ ಮೂವರನ್ನು ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಆರೋಪದಡಿ, ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಿಮ್ಸ್ ಆಸ್ಪತ್ರೆಯ ವ್ಯಾಪ್ತಿಯ ಔಷಧಿ ಅಂಗಡಿಯಲ್ಲಿ ಅಕ್ರಮವಾಗಿ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಬಂಧಿತರಿಂದ 4 ವಯಲ್ಸ್ ವಶಕ್ಕೆ ಪಡೆಯಲಾಗಿದೆ.

ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ‌ ‌ಪ್ರಕರಣ ದಾಖಲಾಗಿದೆ.

RELATED TOPICS:
English summary :Hubli

ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#

ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#

ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#

ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#

₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#

ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#

ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#

ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#

ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#

ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#

ಇಂದು ದೇಶಾದ್ಯಂತ 43,654 ಹೊಸ ಪ್ರಕರಣಗಳು ಪತ್ತೆ, 640 ಮಂದಿ ಸಾವು | ಜನತಾ ನ್ಯೂ&#

ನ್ಯೂಸ್ MORE NEWS...