Tue,Apr23,2024
ಕನ್ನಡ / English

ರಸ್ತೆಯಲ್ಲಿ ನಡೆದುಕೊಂಡು ಹೋಗುವ ಯುವತಿಯ ಹಿಂಭಾಗ ಮುಟ್ಟಿ ಪರಾರಿಯಾಗುತಿದ್ದ ವ್ಯಕ್ತಿ ಅರೆಸ್ಟ್ ! | ಜನತಾ ನ್ಯೂಸ್

05 Jun 2021
1473

ಬೆಂಗಳೂರು : ರಸ್ತೆಯಲ್ಲಿ ಒಂಟಿಯಾಗಿ ನಡೆದುಕೊಂಡು ಹೋಗುವ ಯುವತಿಯ ಹಿಂಭಾಗವನ್ನು ಮುಟ್ಟಿ ಅದುಮಿ ಪರಾರಿಯಾದ ಆರೋಪದಡಿ ಅರುಣ್‌ಕುಮಾರ್ ಎಂಬಾತನನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೆಜಿಎಫ್​ನ ರಾಬರ್ಟ್ಸನ್ ಪೇಟೆಯ ಅರುಣ್ ಕುಮಾರ್ ಮೇ 31ರಂದು ಯುವತಿ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ. ಉತ್ತರ ಭಾರತ ಮೂಲದ ಯುವತಿಯ ಹಿಂಭಾಗ ಸ್ಪರ್ಶಿಸಿ ಪರಾರಿಯಾಗಿದ್ದ. ಯುವತಿ ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಮಾಡಿ ದೂರು ನೀಡಿದ್ದಳು.

ಕೆಜಿಎಫ್‌ನ ರಾಬರ್ಟ್‌ಸನ್‌ ಪೇಟೆಯ ನಿವಾಸಿ ಅರುಣ್‌ಕುಮಾರ್, ಕೋರಮಂಗಲದ ಮೇಸ್ತ್ರಿಪಾಳ್ಯದಲ್ಲಿ ಸಂಬಂಧಿಕರ ಮನೆಯಲ್ಲಿ ವಾಸವಿದ್ದ. ಆಹಾರ ಪೂರೈಕೆ ಕಂಪನಿಯಲ್ಲಿ ಡೆಲಿವರಿ ಬಾಯ್‌ ಆಗಿರುವ ತನ್ನ ಸಹೋದರನ ಬೈಕ್‌ನಲ್ಲಿ ಸುತ್ತಾಡಿ ಕೃತ್ಯ ಎಸಗುತ್ತಿದ್ದ.

ಕಳೆದೊಂದು ತಿಂಗಳ ಅವಧಿಯಲ್ಲಿ ಮೂರ್ನಾಲ್ಕು ಕಡೆ ಇದೇ ರೀತಿ ಕೃತ್ಯ ಎಸಗಿದ್ದಾಗಿ ಆರೋಪಿ ಬಾಯಿ ಬಿಟ್ಟಿದ್ದಾನೆ.

ಘಟನಾ ಸ್ಥಳದಲ್ಲಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದ್ದ ಪೊಲೀಸರು, ಆರೋಪಿ ಬೈಕ್‌ ಮೇಲೆ ಆಹಾರ ಪೂರೈಕೆ ಕಂಪನಿ ಹೆಸರು ಪತ್ತೆ ಮಾಡಿದ್ದರು. ಆದರೆ, ಬೈಕ್ ನೋಂದಣಿ ಸಂಖ್ಯೆ ಗೋಚರಿಸಿರಲಿಲ್ಲ. ಬೈಕ್‌ ಕನ್ನಡಿ ಹಾಗೂ ಮೊಬೈಲ್ ಸ್ಟ್ಯಾಂಡ್ ಮಾತ್ರ ಸ್ಪಷ್ಟವಾಗಿತ್ತು, ಕಂಪನಿಯ ಡೆಲಿವರಿ ಬಾಯ್‌ಗಳ 80 ಬೈಕ್‌ಗಳನ್ನು ಪರಿಶೀಲಿಸಿದ್ದ ಪೊಲೀಸರು, ಕನ್ನಡಿ ಹಾಗೂ ಮೊಬೈಲ್‌ ಸ್ಟ್ಯಾಂಡ್‌ ಸುಳಿವಿನಿಂದಲೇ ಆರೋಪಿ ಬೈಕ್ ಪತ್ತೆ ಮಾಡಿದ್ದರು.

RELATED TOPICS:
English summary :Bangalore

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...