ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಎಸ್‌ಎಸ್‌ಎಲ್ ಸಿ ಅಂಕವೂ ಪರಿಗಣನೆ: ಸುರೇಶ್ ಕುಮಾರ್ | ಜನತಾ ನ್ಯೂಸ್

05 Jun 2021
455
Suresh Kumar

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಘೋಷಣೆ ಮಾಡಿದ್ದರು. ಇದಕ್ಕೆ ಮಾನದಂಡವಾಗಿ ಪ್ರಥಮ ಪಿಯುಸಿ ಅಂಕ ಆಧರಿಸಿ, ಪಾಸ್ ಮಾಡುವುದಾಗಿ ತಿಳಿಸಿದ್ದರು.

ಇದೀಗ ಅದರೊಂದಿಗೆ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಡೆದ ಅಂಕವನ್ನೂ ಪರಿಗಣಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಇಂದಿನ ಸಂದರ್ಭದಲ್ಲಿ, ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಇನ್ನಷ್ಟು ಸಮಗ್ರವಾಗಲು, ಹಾಗೂ ಹೆಚ್ಚು ನ್ಯಾಯಯುತವಾಗಲು ಈ ವಿದ್ಯಾರ್ಥಿಗಳ ಎಸ್‌ಎಸ್‌ಎಲ್ ಸಿ ಫಲಿತಾಂಶಗಳನ್ನೂ ಅವಲೋಕಿಸಿ, ಸೂಕ್ತ ಮೌಲ್ಯವನ್ನು ಕಲ್ಪಿಸುವ ಮೂಲಕ ಫಲಿತಾಂಶ ಘೋಷಣೆ ಮಾಡಬೇಕೆಂದು ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಕರ್ನಾಟಕ‌ ಪ್ರೌಢ ಶಿಕ್ಷಣ‌ ಪರೀಕ್ಷಾ ಮಂಡಳಿಯ ವತಿಯಿಂದ‌ ಅಂಕಿ ಅಂಶಗಳನ್ನು ಪಡೆದು, ಪ್ರಥಮ ಪಿಯು ಅಂಕಗಳೊಂದಿಗೆ ಸೂಕ್ತ ರೀತಿಯಲ್ಲಿ ಹೊಂದಿಸಿ ಜೂನ್ ಮಾಸಾಂತ್ಯಕ್ಕೆ ಗ್ರೇಡಿಂಗ್ ಫಲಿತಾಂಶಗಳನ್ನು ಘೋಷಿಸುವ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

RELATED TOPICS:
English summary :Suresh Kumar

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...