Fri,Apr26,2024
ಕನ್ನಡ / English

ಮಾಜಿ ಸಚಿವ, ವಿಧಾನಪರಿಷತ್‌ ಸದಸ್ಯ ಪ್ರೊ.ಮುಮ್ತಾಜ್‌ ಅಲಿ ಖಾನ್‌ ನಿಧನ | ಜನತಾ ನ್ಯೂಸ್

07 Jun 2021
1192

ಬೆಂಗಳೂರು : ಮಾಜಿ ಸಚಿವ, ಲೇಖಕ, ಪ್ರೊ. ಮಮ್ತಾಝ್ ಅಲಿ ಖಾನ್ ಅವರು ಇಂದಿಲ್ಲಿ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.

ಬೆಂಗಳೂರಿನ ಗಂಗಾನಗರ ನಿವಾಸದಲ್ಲಿ ತಮ್ಮ ವಯೋಸಹಜ ಖಾಯಿಲೆಯಿಂದ ಮುಂಜಾನೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇವರು ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿ ನಾಮ ನಿರ್ದೇಶಿತಗೊಂಡಿದ್ದರು. 2013ರಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಹಜ್, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿದ್ದರು.

ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಡಿ ಪಾಳ್ಯ ಗ್ರಾಮದವರಾದ ಪ್ರೊಫೆಸರ್ ಮುಮ್ತಾಜ್ ಅಲಿಖಾನ್ 2008 ರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದರು.

ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಅನೇಕ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು ಅದರಲ್ಲಿ ಪ್ರಮುಖವಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನ, ಕಂದಾಯ ಭವನ, ಹೊರವಲಯದಲ್ಲಿರುವ ಮೇಗಾ ಡೇರಿ ನಿರ್ಮಿಸಲು ದಾಖಲೆಗಳ ಹಸ್ತಾಂತರ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸವನ್ನು ನೆರವೇರಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಮಧ್ಯಾಹ್ನ 1.30ರ ಸುಮಾರಿಗೆ ನಗರದ ಅರಮನೆ ರಸ್ತೆಯಲ್ಲಿರುವ ಖುದ್ದುಸ್ ಸಾಹೇಬ್ ಖಬರ್ ಸ್ಥಾನ್ ನಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಾಜಿ ಸಚಿವ, ಪ್ರೊ. ಮಮ್ತಾಝ್ ಅಲಿ ಖಾನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ಮಮ್ತಾಜ್ ಅಲಿ ಖಾನ್ ಅವರ ನಿಧನಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ ಸುಧಾಕರ್ ಸಂತಾಪ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :Bangalore

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...