ಲಾರಿ-ಬೈಕ್​ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು, ನಡುರಸ್ತೆಯಲ್ಲೇ ಹೊತ್ತಿ ಉರಿದ ಬೈಕ್​ | ಜನತಾ ನ್ಯೂಸ್

07 Jun 2021
321
Tumkur

ತುಮಕೂರು : ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಕುಳಿತಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿ ನಡೆದಿದೆ.

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಯಲ್ಲೇ ಬೈಕ್ ಹೊತ್ತಿ ಉರಿದಿದೆ. ಸಾಗರನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಘಟನೆ ಸಂಭವಿಸಿದೆ. ಅಪಘಾತದಿಂದ ಬೈಕ್​​ಗೆ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾಗಿದೆ.

ರಾಮಚಂದ್ರ(30) ಮತ್ತು ಪ್ರಿಯಾ(25) ಮೃತ ದುರ್ದೈವಿಗಳು. ಇವರಿಬ್ಬರೂ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಮೂಲದವರು. ಅಂಚೆ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು.

ಘಟನೆ ಸಂಬಂಧ ಗುಬ್ಬಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Tumkur

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#

ನ್ಯೂಸ್ MORE NEWS...