Thu,Apr25,2024
ಕನ್ನಡ / English

ಸಿದ್ದರಾಮಯ್ಯ ಸಂಪೂರ್ಣ ಗುಣಮುಖ : ಆಸ್ಪತ್ರೆಯಿಂದ ಬಿಡುಗಡೆ | ಜನತಾ ನ್ಯೂಸ್

07 Jun 2021
1126

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆರೋಗ್ಯ ಸಂಪೂರ್ಣ ಸುಧಾರಣೆಯಾಗಿದ್ದು, ಇಂದು ಮಣಿಪಾಲ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ತಿಂಗಳ ಆರಂಭದಲ್ಲಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯ ಅವರು ಈಗ ಸಂಪೂರ್ಣ ಗುಣಮುಖರಾಗಿದ್ದಾರೆ.

ಸಿದ್ದರಾಮಯ್ಯ ಅವರು ಆಸ್ಪತ್ರೆಯಿಂದ ಹೊರಡುವ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಶುಭಕೋರಿ ಬಿಳ್ಕೊಟ್ಟರು.

ವೈರಲ್ ಫೀವರ್ ನಿಂದ ಬಳಲುತ್ತಿದ್ದ ಸಿದ್ದರಾಮಯ್ಯ ಅವರು ವೈದ್ಯರ ಸಲಹೆ ಮೇರೆಗೆ 6 ದಿನಗಳ ಕಾಲ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಮೂರು ಬಾರಿ ಕೊರೊನಾ ಟೆಸ್ಟ್ ಗೆ ಸಿದ್ದರಾಮಯ್ಯ ಒಳಗಾಗಿದ್ದು ಟೆಸ್ಟ್ ರಿಪೋರ್ಟ್ ನೆಗೆಟಿವ್ ಬಂದಿದೆ, ಎನ್ನಲಾಗಿದೆ.

RELATED TOPICS:
English summary :Siddaramaiah health improved : Discharged from hospital

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...