Thu,Apr25,2024
ಕನ್ನಡ / English

ಇಂದು ಸಂಜೆ 5 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ | ಜನತಾ ನ್ಯೂಸ್

07 Jun 2021
1370

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 5 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನ ಮಂತ್ರಿ ಕಚೇರಿ(ಪಿಎಂಒ) ಈ ಕುರಿತು ಪ್ರಕಟಣೆಯನ್ನು ಟ್ವೀಟ್ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿಯವರು ಸದಾ ವಿಶೇಷ ಘೋಷಣೆ ಸಂದರ್ಭದಲ್ಲೇ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುವ ನಿದರ್ಶನಗಳಿವೆ.

ಹಾಲಿ ಚರ್ಚೆಯಲ್ಲಿರುವ ಐಟಿ ಹೊಸ ಕಾಯ್ದೆ ಗಳ ಕುರಿತು ಹಾಗೂ ಭಾರತದ ಕಾಯ್ದೆ ಒಪ್ಪಿಕೊಳ್ಳಲು ಒಪ್ಪದ ಕಂಪನಿಗಳ ಕುರಿತು ಕ್ರಮಗಳ ಕುರಿತು ಪ್ರಧಾನಿ ಮೋದಿ ಮಾತನಾಡುವ ಸಾದ್ಯತೆಗಳಿವೆ.

ಹಾಗೆಯೇ ದೇಶದ ಭೂಸೇನೆ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಇತ್ತೀಚಿನ ಕಾಶ್ಮೀರ ಭೇಟಿಯ ಬೆನ್ನಲ್ಲೇ ಗಡಿನಾಡಿನಲ್ಲಿ ಸೇನೆಯ ಜಮಾವಣೆಯಾಗುತ್ತಿರುವ ಬಗ್ಗೆಯೂ ವರದಿಗಳು ಬರುತ್ತಿದೆ.

ಏಪ್ರಿಲ್-ಮೇ ತಿಂಗಳಲ್ಲಿ ಮಾರಣಾಂತಿಕ ಉಲ್ಬಣಗೊಂಡ ನಂತರ, ರಾಜ್ಯದಲ್ಲೂ ಸೇರಿದಂತೆ ದೇಶದ ಕೆಲವು ಭಾಗಗಳು ಕಟ್ಟುನಿಟ್ಟಾದ ಲಾಕ್‌ಡೌನ್‌ ಜಾರಿಯಲ್ಲಿದ್ದು, ಈಗ ಪ್ರಕರಣಗಳ ಸಂಖ್ಯೆ ಕಡಿಮೆಯಾದ ಬೆನ್ನಲ್ಲೇ ಅನ್ಲಾಕ್ ಪ್ರಕ್ರಿಯೆ ಆರಂಭಗೊಳ್ಳಲಿದೆ.

ಪ್ರಧಾನಿ ಮೋದಿಯವರು ತಮ್ಮ ಸರ್ಕಾರದ ವ್ಯಾಕ್ಸಿನೇಷನ್ ನೀತಿಯ ಕುರಿತು ಮಾತನಾಡುವ ಸಾದ್ಯತೆಗಳಿವೆ.

RELATED TOPICS:
English summary :PM Modi to address nation today at 5pm

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ನ್ಯೂಸ್ MORE NEWS...