ಜನರ ಜೀವದ ಜತೆ ಚೆಲ್ಲಾಟ‌ ಬಿಡಿ, ಇಲ್ಲವೇ ಅಧಿಕಾರ ಬಿಟ್ಟು ನಡೆಯಿರಿ : ಡಿ.ಕೆ ಶಿವಕುಮಾರ್ | ಜನತಾ ನ್ಯೂಸ್

07 Jun 2021
401
DKShivakumar

ಬೆಂಗಳೂರು : ಜನಸಾಮಾನ್ಯರು ಸಾಯುತ್ತಿರುವಾಗ ಬಿಜೆಪಿ ನಾಯಕರು ಅಧಿಕಾರದ ಆಸೆಗೆ ಚೆಲ್ಲಾಟವಾಡುತ್ತಿದ್ದಾರೆ. ಜನ ಕೊಟ್ಟಿರುವ ಅಧಿಕಾರವನ್ನು ಸಾಧ್ಯವಾದರೆ ನಡೆಸಲಿ, ಇಲ್ಲವೇ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ಕೆಳಗಿಳಿಯಿರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುಡುಗಿದ್ದಾರೆ.

ನನಗೆ ಬಂದಿರುವ ಮಾಹಿತಿ ಪ್ರಕಾರ ಕೆಲವು ಸಚಿವರು 14-15 ಮಠಗಳಿಗೆ ಭೇಟಿ ನೀಡಿದ್ದಾರೆ. ಯಾವ ಸಚಿವರು ಯಾವ ಮಠಕ್ಕೆ ಬಂದಿದ್ದಾರೆ, ಯಾವ ಸಚಿವರು ಲ್ಯಾಪ್ ಟಾಪ್ ಸಮೇತ ಬಂದಿದ್ದರು ಎಂದು ನನಗೆ ನಮ್ಮ ಕಾರ್ಯಕರ್ತರೇ ಕರೆ ಮಾಡಿ ಮಾಹಿತಿ ಕೊಟ್ಟಿದ್ದಾರೆ. ನಾನು ಕೂಡ ಈ ಮಾಹಿತಿ ಪರಿಶೀಲಿಸಿದ್ದು, ಮಠದವರೇ ಅವರಿಗೆ ಬುದ್ಧಿವಾದ ಹೇಳಲಿ, ಯಾವ ಬುದ್ಧಿಮಾತು ಹೇಳಬೇಕು ಎಂಬುದು ಅವರಿಗೆ ಬಿಟ್ಟದ್ದು, ಅದನ್ನು ಹೇಳುವುದು ನನ್ನ ಕೆಲಸವಲ್ಲ.

ಈ ಮಧ್ಯೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು 65 ಜನ ಶಾಸಕರು ಸಿಎಂ ಬೆಂಬಲ ಪತ್ರಕ್ಕೆ ಸಹಿ ಹಾಕಿರುವುದಾಗಿ ಹೇಳಿದ್ದಾರೆ. ಅವರಿಗೆ ಗೌರವ ಇರುವುದು ನಿಜವೇ, ಆದರೆ ಆ ಶಾಸಕರ ಪಟ್ಟಿ ಬಿಡುಗಡೆ ಮಾಡಲಿ. ಅನಂತರ ನಾವು ಮುಂದಿನ ಪ್ರತಿಕ್ರಿಯೆ ನೀಡುತ್ತೇವೆ ಎಂದರು.

ಗ್ರಾಮೀಣಾಭಿವೃದ್ಧಿ ಸಚಿವರು ರಾಜ್ಯಪಾಲರಿಗೆ ಪತ್ರ ಬರೆದಿದ್ದನ್ನೂ ನಾವು ನೋಡಿದ್ದೇವೆ. ಮಠಗಳಿಗೆ ಹೋಗಿದ್ದನ್ನೂ ನೋಡಿದ್ದೇವೆ, ಸಿಡಿ ವಿಚಾರ ನೋಡಿದ್ದೇವೆ. ಯಾರು ಯಾವ ಹೇಳಿಕೆ ಕೊಟ್ಟಿದ್ದಾರೆ, ಅದಕ್ಕೆ ಹೇಗೆ ಉಲ್ಟಾ ಹೊಡೆದಿದ್ದಾರೆ ಎಂಬುದನ್ನೂ ನೋಡಿದ್ದೇವೆ. ಇವರಿಗೆ ಚೆಲ್ಲಾಟ ಜನರಿಗೆ ಪ್ರಾಣ ಸಂಕಟ. ಇವರು ಜನರನ್ನು ರಕ್ಷಿಸುವ ಬದಲು, ಹೆಣಗಳ ಬೂದಿ ನೀಡುತ್ತಿದ್ದಾರೆ ಎಂದರು.

RELATED TOPICS:
English summary :DKShivakumar

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#
ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#
ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#
ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#
ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#
ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#
ಕೊರೋನಾದಿಂದ ಕವಿ ಸಿದ್ದಲಿಂಗಯ್ಯ ನಿಧನ! | ಜನತಾ ನ್
ಕೊರೋನಾದಿಂದ ಕವಿ ಸಿದ್ದಲಿಂಗಯ್ಯ ನಿಧನ! | ಜನತಾ ನ್

ನ್ಯೂಸ್ MORE NEWS...