ಚುನಾವಣೆಯಲ್ಲಿ ಸೋತು ಭಿಕ್ಷೆ ಬೇಡಿ ಮಂತ್ರಿಯಾದವರು ಯಡಿಯೂರಪ್ಪ ಬಗ್ಗೆ ಮಾತನಾಡುತ್ತಾರೆ: ರೇಣುಕಾಚಾರ್ಯ ಕಿಡಿ | ಜನತಾ ನ್ಯೂಸ್

07 Jun 2021
421
Renukacharya

ಬೆಂಗಳೂರು : ಕೆಲವರಿಗೆ ತಮ್ಮ ಪಕ್ಕದ ಕ್ಷೇತ್ರವನ್ನು ಗೆಲ್ಲಿಸುವ ತಾಕತ್ತಿಲ್ಲ. ಆದರೂ ಕೆಲವರು ಯಡಿಯೂರಪ್ಪನವರ ಬಗ್ಗೆ ಮಾತನಾಡುತ್ತಾರೆ. ಯತ್ನಾಳ್ ನಂತವರು ಹುಚ್ಚುಚ್ಚುರಾಗಿ ಮಾತಾಡುತ್ತಾರೆ. ಚುನಾವಣೆಯಲ್ಲಿ ಸೋತವರು ಭಿಕ್ಷೆ ಬೇಡಿ ಮಂತ್ರಿಯಾಗಿದ್ದಾರೆ. ಅವರು ಯಡಿಯೂರಪ್ಪ ನವರ ನಾಯಕತ್ವದ ಬಗ್ಗೆ ಮಾತನಾಡುತ್ತಾರೆ ಎಂದು ರೇಣುಕಾಚಾರ್ಯ ಅವರು ಕಿಡಿ ಕಾರಿದರು.

ಕೊವೀಡ್ ಸಂದರ್ಭದಲ್ಲಿ ಕೆಲವರು ದೆಹಲಿಗೆ ಹೋಗಿ ಏನೇನೋ ಮಾಡೋದು ಸರಿಯಲ್ಲ.. ಯಡಿಯೂರಪ್ಪ ನವರು ಇಳಿ ವಯಸ್ಸಿನಲ್ಲೂ ಸಮರ್ಥವಾಗಿ ಕೊವೀಡ್ ತಡೆಗೆ ಶ್ರಮಿಸುತ್ತಿದ್ದಾರೆ. ಯಡಿಯೂರಪ್ಪನವರಿಗೆ ಯಾರೋ ಒಂದಿಬ್ಬರು ಅಪಪ್ರಚಾರ ಮಾಡುವ ಕೆಲಸ ಮಾಡ್ತಿದ್ದಾರೆ. ನಾನು ಇದರ ಬಗ್ಗೆ ಅವರ ಜೊತೆ ಚರ್ಚೆ ಮಾಡ್ತೇನೆ. ಬಿಎಸ್​ವೈ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ನಾವು ಯಡಿಯೂರಪ್ಪ ಜೊತಗಿದ್ದೇವೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಕೆಲವರಿಗೆ ಪಕ್ಕದ ಕ್ಷೇತ್ರ ಗೆಲ್ಲಿಸುವ ತಾಕತ್ತು ಇಲ್ಲ. ಆದರೂ ಕೆಲವರು ಅವರ ಬಗ್ಗೆ ಮಾತನಾಡ್ತಾರೆ. ಯತ್ನಾಳ್​ನಂತವರು ಹುಚ್ಚುಚ್ಚರಾಗಿ ಮಾತಾಡ್ತಾರೆ. ಇದನ್ನು ಪ್ರತಿಪಕ್ಷಗಳು ಸದುಪಯೋಗ ಮಾಡಿಕೊಳ್ತಾರೆ. ಚುನಾವಣೆಯಲ್ಲಿ ಸೋತವರು ಬೆಗ್ ಮಾಡಿ ಮಂತ್ರಿ ಆಗಿದ್ದಾರೆ.. ಅವರು ಯಡಿಯೂರಪ್ಪನವರ ನಾಯಕತ್ವದ ಬಗ್ಗೆ ಮಾತನಾಡ್ತಾರೆ.

ಸಿಎಂ ಯಡಿಯೂರಪ್ಪ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ.ನಾನು ನನ್ನ ಆತ್ಮಸಾಕ್ಷಿಯಾಗಿ ಎದೆ ಮುಟ್ಟಿಕೊಂಡು ಹೇಳುತ್ತೇನೆ. ನನ್ನ ಬಳಿ ಸಹಿ ಸಂಗ್ರಹ ಮಾಡಿರುವ 65ಕ್ಕೂ ಹೆಚ್ಚು ಶಾಸಕರ ಪತ್ರ ಇದೆ. ಯಡಿಯೂರಪ್ಪರೇ ಸಿಎಂ ಸ್ಥಾನದಲ್ಲಿ ಮುಂದುವರಿಯಬೇಕು ಎಂದು ಬರೆದಿರುವ ಪತ್ರ. ಅದನ್ನು ಕೋವಿಡ್ ಮುಗಿದ ಕೂಡಲೇ ದೆಹಲಿಗೆ ಹೋಗಿ ಹೈಕಮಾಂಡ್ ಗೆ ತಲುಪಿಸುತ್ತೇವೆ. ಪತ್ರದಲ್ಲಿ ಯಡಿಯೂರಪ್ಪ ವಿರುದ್ಧ ಮಾತಾನಾಡಿರುವವರ ವಿರುದ್ದವೂ ಕ್ರಮ ಆಗಬೇಕು ಎಂಬುದಿದೆ ಎಂದ ರೇಣುಕಾಚಾರ್ಯ ಹೇಳಿದರು.

RELATED TOPICS:
English summary :Renukacharya

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...