ಉಡುಪಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೋವಿಡ್ ನಿಂದ ಸಾವು | ಜನತಾ ನ್ಯೂಸ್
ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದ ಸೋಮಶೇಖರ ಬನವಾಸಿ ಮಂಗಳೂರಿನ ಆಸ್ಪತ್ರೆಯಲ್ಲಿ ಕೋವಿಡ್ನಿಂದ ಸೋಮವಾರ ನಿಧನರಾಗಿದ್ದಾರೆ.
ಮೂಲತಃ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯವರಾದ ಸೋಮಶೇಖರ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಟುಂಬದೊಂದಿಗೆ ವಾಸವಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರರನ್ನು ಅಗಲಿದ್ದಾರೆ.
RELATED TOPICS:
English summary :Udupi