"ನಮ್ಮ ಮೆಟ್ರೋ" ರೈಲು ಯೋಜನೆಯ ಹಂತ-2ಎ ಮತ್ತು ಹಂತ-2ಬಿ : ಕೇಂದ್ರ ಸರ್ಕಾರದ ಅನುಮೋದನೆ | ಜನತಾ ನ್ಯೂಸ್

07 Jun 2021
453
Central Govt approves Namma Metro rail project stage-2A & 2B

ಬೆಂಗಳೂರು : ನಗರದ ನಮ್ಮ ಮೆಟ್ರೋ ರೈಲು ಯೋಜನೆಯ ಹಂತ-2ಎ ಮತ್ತು ಹಂತ-2ಬಿ ಅನುಮೋದನೆ ಆದೇಶವನ್ನು ಕೇಂದ್ರ ಸರ್ಕಾರ ಹೊರಡಿಸಿದೆ. ಈ ಕುರಿತು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿ ಹೊರಡಿಸಿದ ಆದೇಶದ ಪ್ರತಿಯನ್ನು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು ಮೆಟ್ರೋ ರೈಲು ಯೋಜನೆ 2 ಎ ಮತ್ತು 28 ರ ಅನುಮತಿ ಆದೇಶವನ್ನು ಇಂದು ಹೊರಡಿಸಲಾಗಿದೆ. ಯೋಜನೆಯು ಇತರ ನಗರ ಸಾರಿಗೆ ವ್ಯವಸ್ಥೆಗಳೊಂದಿಗೆ ಸಮರ್ಥ ಮತ್ತು ಪರಿಣಾಮಕಾರಿ ರೀತಿಯಲ್ಲಿ ಏಕೀಕರಣವನ್ನು ಒಳಗೊಂಡಿರುತ್ತದೆ ಮತ್ತು ನಗರದ ನಗರ ಸಾರಿಗೆ ವ್ಯವಸ್ಥೆಯನ್ನು ಸುಗಮಗೊಳಿಸುತ್ತದೆ, ಎಂದು ಅವರು ಹೇಳಿದ್ದಾರೆ.

ಮೆಟ್ರೋ ರೈಲು ಯೋಜನೆಯ ಹಂತ-2ಎ ಭಾಗದಲ್ಲಿ ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ನಗರದ ಕೆ.ಆರ್.ಪುರ ವರೆಗಿನ ಸುಮಾರು 19.75ಕಿ.ಮಿ. ಉದ್ದದ ಮಾರ್ಗ ಹಾಗೂ ಹಂತ-2ಬಿ ಅಡಿಯಲ್ಲಿ ಕೆ.ಆರ್.ಪುರ ನಿಂದ ಹೆಬ್ಬಾಳ ಜಂಕ್ಷನ್ ಮಾರ್ಗವಾಗಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ 38.44 ಕಿ.ಮೀ. ಉದ್ದದ ಮಾರ್ಗ ಸೇರಿ ಒಟ್ಟು 58.19 ಕಿ.ಮೀ. ಉದ್ದದ ರೈಲು ಯೋಜನೆ ಇದಾಗಿದ್ದು, ₹ 14,788 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ.

ಯೋಜನೆ ಅಂಗೀಕಾರ ಸಿಕ್ಕ ದಿನಾಂಕದಿಂದ ಈ ಮೆಗಾ ಯೋಜನೆ 5 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

RELATED TOPICS:
English summary :Central Govt approves Namma Metro rail project stage-2A & 2B

ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#
ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#
ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ನ್ಯೂಸ್ MORE NEWS...