ಯಾರೂ ರಾಜಕೀಯ ಹೇಳಿಕೆಗಳನ್ನು ನೀಡುವ ಬದಲು ಜನರಿಗೆ ನೆರವಾಗಿ: ಶಾಸಕರಿಗೆ ಸಿಎಂ ಯಡಿಯೂರಪ್ಪ ಸೂಚನೆ | ಜನತಾ ನ್ಯೂಸ್

07 Jun 2021
439
BSYediyurappa

ಬೆಂಗಳೂರು : ಬಿಜೆಪಿ ಶಾಸಕರು ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೇ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಶಾಸಕರಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿ ಬಿಜೆಪಿ ಶಾಸಕರೂ ತಮ್ಮ ತಮ್ಮ ಕ್ಷೇತ್ರದಲ್ಲಿ ಕೊವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು.ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ ಎಂದು ಬಿಜೆಪಿ ಶಾಸಕರಿಗೆ ಮನವಿ ಮಾಡಿದ್ದಾರೆ.

RELATED TOPICS:
English summary :BSYediyurappa

ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ನ್ಯೂಸ್ MORE NEWS...