Wed,Apr24,2024
ಕನ್ನಡ / English

ಅಗಸ್ಟ್ 28, 29ರಂದು ಸಿಇಟಿ ಪರೀಕ್ಷೆ: ವೃತ್ತಿಪರ ಕೋರ್ಸ್ ಪ್ರವೇಶಕ್ಕಾಗಿ ಸಿಇಟಿ ಅಂಕ ಮಾತ್ರವೇ ಪರಿಗಣನೆ | ಜನತಾ ನ್ಯೂಸ್

08 Jun 2021
1475

ಬೆಂಗಳೂರು : ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಯುವ ಸಿಇಟಿ ಪರೀಕ್ಷೆ ಅಗಸ್ಟ್ 28, 29ರಂದು ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ, ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಇದಾಗಲೇ ನಿಗದಿಯಾಗಿರುವಂತೆ ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು ಈ ಬಾರಿ ಸಿಇಟಿ ಪರೀಕ್ಷೆಯನ್ನು ರಾಜ್ಯಾದ್ಯಂತ ಸುಮಾರು 500ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಆಗಸ್ಟ್ 28, 29 ಹಾಗೂ 30ರಂದು ನಡೆಸಲಾಗುವುದು. ಆಗಸ್ಟ್ 28 - ಜೀವಶಾಸ್ತ್ರ, ಗಣಿತ, ಆಗಸ್ಟ್ 29 - ಭೌತಶಾಸ್ತ್ರ, ರಸಾಯನಶಾಸ್ತ್ರ, ಆಗಸ್ಟ್ 30 - ಗಡಿನಾಡು, ಹೊರನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಯಲಿದೆ.

ಈ ಕುರಿತಂತೆ ಇಂದು ಸಿಇಟಿ ವಿಚಾರವಾಗಿ ನಡೆದಂತ ಸಭೆಯ ನಂತ್ರ, ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಸಿಇಟಿ ಸಭೆ ವಿಚಾರದಲ್ಲಿ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯಲ್ಲಿ ವಿವಿಧ ಅಧಿಕಾರಿಗಳು, ತಜ್ಞರು ಭಾಗವಹಿಸಿದ್ದರು. ಸಚಿವ ಸುರೇಶ್ ಕುಮಾರ್ ಸಲಹೆಯನ್ನು ನೀಡಿ, ದ್ವಿತೀಯ ಪಿಯು ಅಂಕಗಳನ್ನು ಈ ಬಾರಿ ಪರಿಗಣಿಸದಂತೆ ಮನವಿ ಮಾಡಿದ್ದರು.

ಸಿಇಟಿ ಆಧಾರದ ಮೇಲೆ RANK ನೀಡುವ ಕಾರ್ಯ ನಡೆಯಬೇಕು ಎಂಬುದಾಗಿ ತಿಳಿಸಿದ್ದರು. ಈ ವಿಚಾರವಾಗಿ ವಿಸೃತವಾಗಿ ಚರ್ಚೆ ಮಾಡಿ, ಸಂಬಂಧ ಪಟ್ಟ ಎಲ್ಲಾ ಕೌನ್ಸಿಲ್ ಗಳಿಗೆ ಪತ್ರವನ್ನು ಬರೆದು, ಈ ಬಗ್ಗೆ ರಿಲ್ಯಾಕ್ಸೇಷನ್ ಕೊಡುವಂತೆ ಕೋರಲಾಗುತ್ತದೆ ಎಂದರು.

ಪಿಯುಸಿ ಮಾರ್ಕ್ ಅನ್ನು ಈ ವರ್ಷ ತೆಗೆದುಕೊಳ್ಳೋದಿಲ್ಲ. ಈ ವರ್ಷ ಸಿಇಟಿ ಪರೀಕ್ಷೆಯ ಅಂಕವನ್ನು ಪರಿಗಣಿಸಿಯೇ RANK ನೀಡುವಂತ ಕಾರ್ಯವನ್ನು ಮಾಡಲಾಗುತ್ತದೆ.

ಜೂನ್ 15ರಿಂದ ನೋಂದಣಿ ಆರಂಭವಾಗುತ್ತದೆ. ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ದ್ವಿತಿಯ ಪಿಯು ಅಂಕ ಪರಿಗಣಿಸುವುದಿಲ್ಲ. ಸಿಇಟಿಯಲ್ಲಿ ಪಡೆದ ಅಂಕಗಳನ್ನೇ ಪರಿಗಣಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ

RELATED TOPICS:
English summary :Ashwath Narayan

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...