ರೋಹಿಣಿ ಸಿಂಧೂರಿ ವರ್ಗಾವಣೆ ಹಿಂದಿರುವ ಭೂ ಹಗರಣದ ಬಗ್ಗೆ ತನಿಖೆಯಾಗಲಿ: ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂಸ್

08 Jun 2021
415

ಬೆಂಗಳೂರು : ಇಬ್ಬರು ಐಎಎಸ್ ಅಧಿಕಾರಿಗಳ ನಡುವಣ ಕಿತ್ತಾಟಕ್ಕೆ ಮೈಸೂರಿನಲ್ಲಿ ನಡೆದಿದೆ ಎನ್ನಲಾದ ಭೂ ಹಗರಣ ಕಾರಣ ಎನ್ನಲಾಗುತ್ತಿದೆ. ಆ ಹಗರಣದ ಬಗ್ಗೆ ಸರ್ಕಾರ ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸಬೇಕು ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಮೈಸೂರು ಜಿಲ್ಲೆಯ ಐಎಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ಬಿಜೆಪಿಯ ಚುನಾಯಿತ ಪ್ರತಿನಿಧಿಗಳು ಹಾಗೂ ಜೆಡಿಎಸ್ ನ ಸಾ.ರಾ. ಮಹೇಶ್ ಕಾರಣ. ಸಂಸದ ಪ್ರತಾಪ್ ಸಿಂಹ ಮೊದಲು ರೋಹಿಣಿ ಸಿಂಧೂರಿ ಅವರನ್ನು ಬೆಂಬಲಿಸಿದರು. ಈಗ ಶಿಲ್ಪಾನಾಗ್ ಪರವಾಗಿ ನಿಂತಿದ್ದಾರೆ. ಒಟ್ಟಿನಲ್ಲಿ ಇಬ್ಬರನ್ನೂ ಎತ್ತಿಕಟ್ಟಿ ಜಗಳ ತಂದಿಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಪತ್ರಿಕಾಗೋಷ್ಠಿ ಕರೆದು ಮಾತನಾಡಲು ಅಧಿಕಾರಿಗಳಿಗೆ ಅನುಮತಿ ನೀಡಿದವರು ಯಾರು? ಅನುಮತಿ ಇಲ್ಲದೆ ಪತ್ರಿಕಾಗೋಷ್ಠಿ ಕರೆಯಲು ಅವಕಾಶ ಇಲ್ಲ. ವರ್ಗಾವಣೆ ಮಾಡಿದರಷ್ಟೇ ಸಾಲದು ನಿಯಮ ಉಲ್ಲಂಘಿಸಿದ ಇಬ್ಬರು ಅಧಿಕಾರಿಗಳ ವಿರುದ್ಧ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಮೊದಲಿಗೆ ಒಬ್ಬ ಐಎಎಸ್ ಅಧಿಕಾರಿಯನ್ನು ಬಿಜೆಪಿಯವರು ಬೆಂಬಲಿಸಿದರು. ಅದಲರಲೂ ಸಂಸದ ಪ್ರತಾಪ್ ಸಿಂಹ ಮೊದಲು ರೋಹಿಣಿ ಸಿಂಧೂರಿ ಅವರ ಪರ ಇದ್ದರು. ಬಳಿಕ ವಿರೋಧ ವ್ಯಕ್ತ ಮಾಡಿದರು. ಇಬ್ಬರು ಅಧಿಕಾರಿಗಳನ್ನು ಪರಸ್ಪರ ಎತ್ತಿ ಕಟ್ಟಿದವರೇ ಬಿಜೆಪಿ ಶಾಸಕರು. ಇಂಥ ಸಂದರ್ಭದಲ್ಲಿ ಜಿಲ್ಲಾ ಮಂತ್ರಿ ಏನು ಮಾಡುತ್ತಿದ್ದರು. ಇದು ಅವರ ವೈಫಲ್ಯ ಅಲ್ಲವೇ? ಪತ್ರಿಕಾಗೋಷ್ಠಿ ಕರೆದು ಮಾತನಾಡಲು ಅಧಿಕಾರಿಗಳಿಗೆ ಅನುಮತಿ ನೀಡಿದವರು ಯಾರು ? ಅನುಮತಿ ಇಲ್ಲದೆ ಪತ್ರಿಕಾಗೋಷ್ಠಿ ಕರೆಯಲು ಅವಕಾಶ ಇಲ್ಲ. ವರ್ಗಾವಣೆ ಶಿಕ್ಷೆ ಅಲ್ಲ. ಸರ್ಕಾರ ಈ ಇಬ್ಬರೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರ ಶಕ್ತಿ ಕಳೆದುಕೊಂಡಿದೆ. ಆಡಳಿತವೇ ಇಲ್ಲದಂತೆ ಆಗಿರುವುದರಿಂದ ಅಧಿಕಾರಿಗಳು ಬೀದಿಗೆ ಬರಲು ಕಾರಣವಾಗಿದೆ ಎಂದು ಆರೋಪಿಸಿದರು.

ಭೂ ಹಗರಣದ ತನಿಖೆಗೆ ಮುಂದಾಗಿದ್ದೇ ನನ್ನ ವರ್ಗಾವಣೆಗೆ ಕಾರಣ ಎಂದು ರೋಹಿಣಿ ಸಿಂಧೂರಿ ಹೇಳಿದ್ದಾರೆ. ಆ ಹಗರಣದ ಯಾವುದು? ಅದರಲ್ಲಿ ಯಾರೆಲ್ಲಾ ರಾಜಕಾರಣಿಗಳ ಶಾಮೀಲಾಗಿದ್ದಾರೆ? ಈ ವಿಷಯದಲ್ಲಿ ಯಾವ ಅಧಿಕಾರಿಗಳನ್ನು ಬಳಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ ಎಂಬುದು ತನಿಖೆಯಿಂದ ಹೊರಬರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಬಿಜೆಪಿಯ ಸಂಸದ, ಶಾಸಕರು ಜಿಲ್ಲಾಧಿಕಾರಿ ಹುದ್ದೆಯಲ್ಲಿ ಶಿಲ್ಪಾ ನಾಗ್ ಅವರನ್ನು ಕೂರಿಸುವ ಪ್ರಯತ್ನ ಮಾಡುತ್ತಿದ್ದರು. ಅದು ವಿಫಲವಾದಾಗ ಇಬ್ಬರೂ ಅಧಿಕಾರಿಗಳನ್ನು ಪರಸ್ಪರ ಎತ್ತಿ ಕಟ್ಟಿದರು. ಸರ್ಕಾರ ಸದೃಢವಾಗಿದ್ದರೆ ಅಧಿಕಾರಿಗಳು ಈ ರೀತಿ ಬೇಕಾಬಿಟ್ಟಿ ನಡೆದುಕೊಳ್ಳುತ್ತಿರಲಿಲ್ಲ. ರಾಜಕಾರಣಿಗಳು ಅಧಿಕಾರಿಗಳನ್ನು ಬೆಂಬಲಿಸುವ ಅಥವಾ ವಿರೋಧಿಸುವ ಕೆಲಸ ಮಾಡಬಾರದು. ಅದು ತಪ್ಪು. ಇದು ರಾಜಕೀಯ ನಾಯಕತ್ವದ ವೈಫಲ್ಯ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

RELATED TOPICS:
English summary :Siddaramaiah

ಕಾಂಗ್ರೆಸ್ ಪಕ್ಷಕ್ಕೆ ನನ್ನ ಶಕ್ತಿಯನ್ನೆಲ್ಲಾ ಧಾರೆಯೆರೆವೆ, ತಂದೆ ಹೆಸರನ್ನು ಉಳಿಸುವ ಕೆಲಸ ಮಾಡುವೆ: ಮಧುಬಂಗಾರಪ್ಪ | ಜನತಾ ನ್ಯೂ&#
ಕಾಂಗ್ರೆಸ್ ಪಕ್ಷಕ್ಕೆ ನನ್ನ ಶಕ್ತಿಯನ್ನೆಲ್ಲಾ ಧಾರೆಯೆರೆವೆ, ತಂದೆ ಹೆಸರನ್ನು ಉಳಿಸುವ ಕೆಲಸ ಮಾಡುವೆ: ಮಧುಬಂಗಾರಪ್ಪ | ಜನತಾ ನ್ಯೂ&#
ದಾವಣಗೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ! | ಜನತಾ ನ್ಯೂ&#
ದಾವಣಗೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ! | ಜನತಾ ನ್ಯೂ&#
 ಮೃತ ಅಭಿಮಾನಿ ಕುಟುಂಬಕ್ಕೆ ಯಡಿಯೂರಪ್ಪ 5 ಲಕ್ಷ ಆರ್ಥಿಕ ನೆರವು, ಇನ್ನೂ ಐದು ಲಕ್ಷ ನೀಡುವ ಭರವಸೆ! | ಜನತಾ ನ್ಯೂ&#
ಮೃತ ಅಭಿಮಾನಿ ಕುಟುಂಬಕ್ಕೆ ಯಡಿಯೂರಪ್ಪ 5 ಲಕ್ಷ ಆರ್ಥಿಕ ನೆರವು, ಇನ್ನೂ ಐದು ಲಕ್ಷ ನೀಡುವ ಭರವಸೆ! | ಜನತಾ ನ್ಯೂ&#
ಕೇಂದ್ರದ ನಾಯಕರಿಗೆ ಬೆದರಿಕೆ ಹಾಕಿ ಬಿಎಸ್ ವೈ ನನಗೆ ಸಿಎಂ ಹುದ್ದೆ ತಪ್ಪಿಸಿದ್ದಾರೆ: ಯತ್ನಾಳ್ ಹೊಸ ಬಾಂಬ್! | ಜನತಾ ನ್ಯೂ&#
ಕೇಂದ್ರದ ನಾಯಕರಿಗೆ ಬೆದರಿಕೆ ಹಾಕಿ ಬಿಎಸ್ ವೈ ನನಗೆ ಸಿಎಂ ಹುದ್ದೆ ತಪ್ಪಿಸಿದ್ದಾರೆ: ಯತ್ನಾಳ್ ಹೊಸ ಬಾಂಬ್! | ಜನತಾ ನ್ಯೂ&#
ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#
ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#
ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#
ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#
ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#
ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#
ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#
ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#
ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#
ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#
ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#
ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#
ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್
ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್
ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#
ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#

ನ್ಯೂಸ್ MORE NEWS...