ಬಾವಿಗೆ ಹಾರಿ ಪ್ರಾಣಬಿಟ್ಟ ಗಂಡ, ಪತ್ನಿ ನೇಣಿಗೆ ಶರಣು! | ಜನತಾ ನ್ಯೂಸ್

09 Jun 2021
415

ಮಂಗಳೂರು : ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕದ್ರಿ ಪಿಂಟೋಸ್ ಲೇನ್ ನಲ್ಲಿ ನಡೆದಿದೆ.

ಇತ್ತ ಮನೆ ಮುಂದಿನ ಬಾವಿಗೆ ಹಾರಿ ಗಂಡ ಸತ್ತರೆ, ಅತ್ತ ಮನೆಯ ಮಹಡಿ ಮೇಲೆ ನೇಣುಬಿಗಿದುಕೊಂಡು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕದ್ರಿ ಬಳಿಯ ಪಿಂಟೋಸ್ ಲೇನ್​ನಲ್ಲಿ ಬುಧವಾರ ಸಂಭವಿಸಿದೆ.

ಸುರೇಶ್ (62) ಮತ್ತು ವಾಣಿ (55) ಆತ್ಮಹತ್ಯೆ ಮಾಡಿಕೊಂಡ ದಂಪತಿ. ತಬಲ ಕಲಾವಿದ ಸುರೇಶ್ ಹಾಗೂ ಅವರ ಪತ್ನಿ ವಾಣಿ ಮೃತರು. ಸುರೇಶ್ ಅವರು ಖ್ಯಾತ ತಬಲ ಕಲಾವಿದರಾಗಿದ್ದರು. ವಾಣಿ ಶೆಟ್ಟಿಯವರು ದಾದಿಯಾಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರು ಚೀಟಿ ವ್ಯವಹಾರ ನಡೆಸುತ್ತಿದ್ದು, ಲಾಕ್ ಡೌನ್ ಬಳಿಕ ಇವರಿಂದ ದುಡ್ಡು ಪಡೆದ ಯಾರೂ ಚೀಟಿ ದುಡ್ಡು ಕಟ್ಟುತ್ತಿರಲಿಲ್ಲ. ಅದೇ ರೀತಿ ಇವರು ಹಣ ಕೊಡಬೇಕಾದವರು ಬಂದು ಇವರಿಂದ ಹಣ ಕೇಳುತ್ತಿದ್ದರು. ಅದೇ ರೀತಿ ಹಣ ಪಡೆದವರು ಹಣ ಕೊಡದೆ ಸತಾಯಿಸುತ್ತಿದ್ದರು, ಬೆದರಿಕೆಯನ್ನೂ ಹಾಕುತ್ತಿದ್ದರು. ಇದರಿಂದ ಆರ್ಥಿಕವಾಗಿ ಭಾರೀ ಕುಸಿದು ಹೋಗಿದ್ದ ಇವರು ಇದರಿಂದ ನೋವಿನಲ್ಲಿದ್ದರು.

ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಬಾವಿಯಿಂದ ಸುರೇಶ್ ಮೃತದೇಹ ತೆಗೆಯಲಾಗಿದೆ. ಡೆತ್​ ನೋಟ್​ನಲ್ಲಿ ಚಿಟ್ ಫಂಡ್ ನಷ್ಟದ ಬಗ್ಗೆ ಬರೆದು ದಂಪತಿ ಇಬ್ಬರೂ ಸಾವಿನ ಮನೆಯ ಕದ ತಟ್ಟಿದ್ದಾರೆ ಎಂದು ಪೊಲೀಸ್ ರು ಶಂಕಿಸಿದ್ದಾರೆ. ಕದ್ರಿ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿ ತನಿಖೆ ಕೈಗೊಂಡಿದ್ದಾರೆ.

RELATED TOPICS:
English summary :Mangalore

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...