ಕೊರೊನಾಗೆ ಭಯಪಟ್ಟು ಗ್ರಾಮ ತೊರೆದು ಗುಡಿಸಲಲ್ಲಿ ಜೀವನ | ಜನತಾ ನ್ಯೂಸ್

09 Jun 2021
437

ಮಂಡ್ಯ : ಕೊರೊನಾ ಸೋಂಕಿಗೆ ಹೆದರಿ ಕುಟುಂಬವೊಂದು ಗ್ರಾಮ ತೊರೆದಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ನಡೆದಿದೆ.

ಪಾಲಹಳ್ಳಿ ಗ್ರಾಮದ ಕುಮಾರ್ ಕೊರೊನಾ ಮಹಾ ಮಾರಿಗೆ ಹೆದರಿ ಮನೆಯನ್ನು ತೊರೆದು ತನ್ನ ಪತ್ನಿ ಹಾಗೂ ಮಕ್ಕಳ ಜೊತೆ ಜಮೀನಿನಲ್ಲಿ ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಕುಮಾರ್ ಮನೆಯ ಸಮೀಪದ ನಾಲ್ಕೈದು ಜನರಿಗೆ ಕೊರೊನಾ ಪಾಸಿಟಿವ್ ದೃಢವಾಗಿತ್ತು. ಇದರಿಂದ ಹೆದರಿದ ಕುಮಾರ್ ಊರಲ್ಲೇ ಇದ್ದರೆ ತಮಗೂ ಕೊರೊನಾ ತಗುಲಬಹುದು ಎಂದುಕೊಂಡು ಜಮೀನಿನ ಬಳಿಯಲ್ಲಿ ಗುಡಿಸಲು ಕಟ್ಟಿಕೊಂಡು ವಾಸ ಮಾಡಲಾರಂಭಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕುಮಾರ್, ನಾನು ಅರ್ಧ ಎಕರೆ ಜಮೀನು ಇರುವ ಚಿಕ್ಕ ರೈತ, ಕೊರೊನಾ ವೈರಸ್ ಅಂಟಿಕೊಂಡರೆ ಜೀವ ಉಳಿಸಿಕೊಳ್ಳಲು ನನ್ನ ಬಳಿ ಹಣ ಇಲ್ಲ. ಆರು ಮತ್ತು ಏಳೂವರೆ ವರ್ಷದ ಇಬ್ಬರು ಚಿಕ್ಕ ಮಕ್ಕಳಿದ್ದಾರೆ. ಮಕ್ಕಳು, ಹೆಂಡತಿ ಮತ್ತು ನನ್ನ ಕ್ಷೇಮದ ದೃಷ್ಟಿಯಿಂದ ಊರು ಬಿಟ್ಟು ಬಂದಿದ್ದೇನೆ. ಕೊರೊನಾ ವೈರಸ್ ಹಾವಳಿ ಸಂಪೂರ್ಣ ನಿಲ್ಲುವವರೆಗೆ ಊರಿಗೆ ಮರಳುವುದಿಲ್ಲ ಎಂದಿದ್ದಾರೆ.

ತನ್ನ ಹೆಂಡತಿ ಮಕ್ಕಳನ್ನು ಕರೆದುಕೊಂಡು ಊರಿನ ಹೊರ ಭಾಗವಿರುವ ತಮ್ಮ ಜಮೀನಿನಲ್ಲಿ ಗುಡಿಸಲು ಹಾಕಿಕೊಂಡು ಕಳೆದ 20 ದಿನಗಳಿಂದ ವಾಸವಿದ್ದಾರೆ. ಊರಲ್ಲಿ ಸ್ವಂತ ಮನೆಯನ್ನು ಬಿಟ್ಟು ಬಂದಿರುವ ಕುಮಾರ್, ಮನೆಯಲ್ಲೇ ಇದ್ದು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗದುಕೊಂಡು ಇರಬಹುದಿತ್ತು ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.ಕೊರೊನಾ ಸೋಂಕಿಗೆ ಹೆದರಿ ಕುಟುಂಬವೊಂದು ಗ್ರಾಮ ತೊರೆದಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ನಡೆದಿದೆ.

ಪಾಲಹಳ್ಳಿ ಗ್ರಾಮದ ಕುಮಾರ್ ಕೊರೊನಾ ಮಹಾ ಮಾರಿಗೆ ಹೆದರಿ ಮನೆಯನ್ನು ತೊರೆದು ತನ್ನ ಪತ್ನಿ ಹಾಗೂ ಮಕ್ಕಳ ಜೊತೆ ಜಮೀನಿನಲ್ಲಿ ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಕುಮಾರ್ ಮನೆಯ ಸಮೀಪದ ನಾಲ್ಕೈದು ಜನರಿಗೆ ಕೊರೊನಾ ಪಾಸಿಟಿವ್ ದೃಢವಾಗಿತ್ತು. ಇದರಿಂದ ಹೆದರಿದ ಕುಮಾರ್ ಊರಲ್ಲೇ ಇದ್ದರೆ ತಮಗೂ ಕೊರೊನಾ ತಗುಲಬಹುದು ಎಂದುಕೊಂಡು ಜಮೀನಿನ ಬಳಿಯಲ್ಲಿ ಗುಡಿಸಲು ಕಟ್ಟಿಕೊಂಡು ವಾಸ ಮಾಡಲಾರಂಭಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕುಮಾರ್, ನಾನು ಅರ್ಧ ಎಕರೆ ಜಮೀನು ಇರುವ ಚಿಕ್ಕ ರೈತ, ಕೊರೊನಾ ವೈರಸ್ ಅಂಟಿಕೊಂಡರೆ ಜೀವ ಉಳಿಸಿಕೊಳ್ಳಲು ನನ್ನ ಬಳಿ ಹಣ ಇಲ್ಲ. ಆರು ಮತ್ತು ಏಳೂವರೆ ವರ್ಷದ ಇಬ್ಬರು ಚಿಕ್ಕ ಮಕ್ಕಳಿದ್ದಾರೆ. ಮಕ್ಕಳು, ಹೆಂಡತಿ ಮತ್ತು ನನ್ನ ಕ್ಷೇಮದ ದೃಷ್ಟಿಯಿಂದ ಊರು ಬಿಟ್ಟು ಬಂದಿದ್ದೇನೆ. ಕೊರೊನಾ ವೈರಸ್ ಹಾವಳಿ ಸಂಪೂರ್ಣ ನಿಲ್ಲುವವರೆಗೆ ಊರಿಗೆ ಮರಳುವುದಿಲ್ಲ ಎಂದಿದ್ದಾರೆ.

ಊರಲ್ಲಿ ಸ್ವಂತ ಮನೆಯನ್ನು ಬಿಟ್ಟು ಬಂದಿರುವ ಕುಮಾರ್, ಮನೆಯಲ್ಲೇ ಇದ್ದು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗದುಕೊಂಡು ಇರಬಹುದಿತ್ತು ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

RELATED TOPICS:
English summary :Mandya

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#

Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#

ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#

ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#

ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...