Fri,Apr19,2024
ಕನ್ನಡ / English

ಕೈಗಾರಿಕೆಗಳು, ಆಸ್ಪತ್ರೆಗಳಿಗೆ ಆಮ್ಲಜನಕ ಸರಬರಾಜು ಮೇಲುಸ್ತುವಾರಿಗೆ ಜಿಲ್ಲೆಗಳಲ್ಲಿ ನೋಡಲ್‌ ಅಧಿಕಾರಿ: ಜಗದೀಶ್‌ ಶೆಟ್ಟರ್‌ | ಜನತಾ ನ್ಯೂಸ್

09 Jun 2021
955

ಬೆಂಗಳೂರು : ರಾಜ್ಯ ಹಾಗೂ ದೇಶದಲ್ಲಿ ಆಮ್ಲಜನಕದ ಬೇಡಿಕೆಯ ಪ್ರಮಾಣ ದಿನೇ ದಿನೇ ಕಡಿಮೆ ಆಗುತ್ತಿದೆ. ಈ ಹಿನ್ನಲೆಯಲ್ಲಿ ಕೈಗಾರಿಕೆಗಳಿಗೂ ಸ್ವಲ್ಪ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆಗೆ ಕೇಂದ್ರ ಸರಕಾರ ಅನುಮತಿಯನ್ನು ನೀಡಿದೆ.

ಈ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗದೆ ಆಸ್ಪತ್ರೆಗಳಿಗೆ ಆದ್ಯತೆ ಮೇರೆಗೆ ಆಮ್ಲಜನಕ ಪೂರೈಕೆ ಮಾಡಿಸುವ ನಿಟ್ಟಿನಲ್ಲಿ ಜಿಲ್ಲಾವಾರು ನೋಡಲ್‌ ಆಫೀಸರ್‌ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ರಾಜ್ಯದ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಉಸ್ತುವಾರಿ ಮತ್ತು ಬೃಹತ್‌ ಹಾಗೂ ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್‌ ತಿಳಿಸಿದರು.

ರಾಜ್ಯದಲ್ಲಿನ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ ಸಚಿವ ಜಗದೀಶ್‌ ಶೆಟ್ಟರ್‌ ನಂತರ ಈ ವಿಷಯ ತಿಳಿಸಿದರು.

ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಇದರಿಂದಾಗಿ ಆಮ್ಲಜನಕದ ಬೇಡಿಕೆಯೂ ಕಡಿಮೆ ಆಗುತ್ತಿದೆ. ಕಳೆದ ಎರಡು ದಿನಗಳನ್ನು ಗಮನಿಸಿದಲ್ಲಿ ಸಾರಾಸರಿಯಾಗಿ 580 ಎಂ.ಟಿಗಳಷ್ಟು ಮಾತ್ರ ಆಮ್ಲಜನಕದ ಬೇಡಿಕೆ ಇದೆ. ಆದರೆ, ಬೇಡಿಕೆ ಕಡಿಮೆ ಆಗಿರುವುದರಿಂದ ಹೆಚ್ಚಿನ ಗಮನ ನೀಡದೇ ಇರುವುದು ಸರಿಯಲ್ಲ.

ಮುಂದಿನ ಮೂರನೇ ಅಲೆಗೆ ಪರಿಸ್ಥಿತಿ ತಿಳಿಯಾಗಿರುವ ಸಂದರ್ಭದಲ್ಲೇ ಅಗತ್ಯ ತಯಾರಿ ಮಾಕೊಳ್ಳಬೇಕು. ಈ ಹಿನ್ನಲೆಯಲ್ಲಿ ಜಿಲ್ಲಾವಾರು ಆಸ್ಪತ್ರೆಗಳನ್ನು ಆಮ್ಲಜನಕ ಸ್ವಾವಲಂಬಿ ಮಾಡಬೇಕು. ಅಲ್ಲದೆ, ಜಿಲ್ಲೆಗಳಲ್ಲಿ ಬಫರ್‌ ಸ್ಟಾಕ್‌ ಸಂಗ್ರಹಣೆಗೆ ಅಗತ್ಯವಿರುವ ಸೌಲಭ್ಯಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದರು.

RELATED TOPICS:
English summary :JagadishShettar

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...