ಸೋಂಕಿತೆ ಮೇಲೆ ಆ್ಯಂಬುಲೆನ್ಸ್​​ ಡ್ರೈವರ್​ನಿಂದ ಅತ್ಯಾಚಾರಕ್ಕೆ ಯತ್ನ! | ಜನತಾ ನ್ಯೂಸ್

09 Jun 2021
431

ಕಲಬುರಗಿ : ನಿದ್ರೆಗೆ ಜಾರಿದ್ದ ಕರೊನಾ ಸೋಂಕಿತ ಯುವತಿ ಮೇಲೆ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಗರದ ಜಿಮ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.

25 ವರ್ಷದ ಯುವತಿಗೆ ಕರೊನಾ ಸೋಂಕು ತಗುಲಿದ್ದು, ಜಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಜಿಮ್ಸ್​​​ನಲ್ಲಿರುವ ಜಯದೇವ ಹೃದ್ರೋಗ ಕೇಂದ್ರದ ರೂಮ್ ನಂ. 429ರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ರೋಗಿ ಮೇಲೆ ಖಾಸಗಿ ಆ್ಯಂಬುಲೆನ್ಸ್ ಚಾಲಕ ಪಿಂಟು ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.

ನಿನ್ನೆ ರಾತ್ರಿ ಅಲ್ಲಿಗೆ ಬಂದ ಖಾಸಗಿ ಆಂಬುಲೆನ್ಸ್​ ಚಾಲಕ ಪಿಂಟು ಎಂಬಾತ ಯುವತಿ ಮಲಗಿದ್ದಾಗ ಆಕೆಯ ಡೈಪರ್ ಮತ್ತು ಯೂರಿನ್ ಪೈಪ್ ತೆಗೆದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಕಿರುಚಾಡಿದ್ದು, ಆರೋಪಿ ಪರಾರಿಯಾಗಿದ್ದಾನೆ.

ಬ್ರಹ್ಮಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಪಿಂಟುನನ್ನು ಬಂಧಿಸಿದ್ದಾರೆ.

RELATED TOPICS:
English summary :Kalburgi

ಅಫ್ಘಾನಿಸ್ತಾನ ಜನರ ಲಾಭಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ - ನವದೆಹಲಿಯಲ್ಲಿ ಯುಎಸ್ ವಿದೇಶಾಂಗ ಕಾರ್ಯದರ್ಶಿ ಹೇಳಿಕೆ | ಜನತಾ ನ್ಯೂ&#

ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#

ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#

ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#

ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#

₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#

ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#

ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#

ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#

ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#

ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#

ನ್ಯೂಸ್ MORE NEWS...