ವಿವಾಹವಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಎದುರು ಮನೆ ಯುವಕನಿಂದ ನಿರಂತರ ಅತ್ಯಾಚಾರ, ಯುವಕನ ಬಂಧನ! | ಜನತಾ ನ್ಯೂಸ್

09 Jun 2021
461

ಮಂಡ್ಯ : 15 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಮಾಡಿದ ಯುವಕನನ್ನು ಕೆ.ಆರ್. ಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಕೆ.ಆರ್. ಪೇಟೆ ತಾಲ್ಲೂಕಿನ ಗ್ರಾಮವೊಂದರ ಲಕ್ಷ್ಮಣ ಎಂಬಾತ ಬಂಧಿತ ಆರೋಪಿ. ಆಟೊ ಚಾಲಕನಾಗಿದ್ದ ಈತ ಬಾಲಕಿಯ ಜೊತೆ ಸ್ನೇಹ ಬೆಳೆಸಿ ಪ್ರೀತಿಯ ನಾಟಕವಾಡಿದ್ದ.

ಎದುರು ಮನೆಯ ಬಾಲಕಿಯನ್ನು ಆರಂಭದಲ್ಲಿ ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡ ಯುವಕ, ಈ ವಿಚಾರವನ್ನ ಪೋಷಕರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ, ಮದುವೆ ಆಗುವುದಾಗಿ ನಿರಂತರ ಅತ್ಯಾಚಾರವೆಸಗಿದ್ದಾನೆ.

ಇತ್ತೀಚೆಗೆ ಬಾಲಕಿ ವಾಂತಿ ಮಾಡಿಕೊಳ್ಳುತ್ತಿದ್ದಳು. ಹಾಗಾಗಿ ಪಾಲಕರು ಆಕೆಯನ್ನು ವೈದ್ಯರ ಬಳಿ ಕರೆದೊಯ್ದಿದ್ದು, ಸ್ಕ್ಯಾನಿಂಗ್‌ ಮಾಡಿಸಿದಾಗ ಬಾಲಕಿ 4 ತಿಂಗಳ ಗರ್ಭಿಣಿ ಎಂಬುದು ಗೊತ್ತಾಗಿದೆ. ಬಳಿಕ ಪೋಷಕರಿಗೆ ಅತ್ಯಾಚಾರ ಘಟನೆ ಬಾಲಕಿ ಹೇಳಿಕೊಂಡಿದ್ದಾಳೆ.

ಬಾಲಕಿಯ ಪೋಷಕರು ದೂರು ಸಲ್ಲಿಸಿದ್ದಾರೆ. ಬಂಧನದ ನಂತರ‌ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Madya

ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#

ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#

ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#

ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#

ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#

ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್

ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#

ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆ ಭ್ರಷ್ಟಾಚಾರ: ಸಿದ್ದರಾಮಯ್ಯ | ಜನತಾ ನ್ಯೂ&#

ಗಾಂಧಿಯ ಮಗ ಕುಡುಕನಾದ: ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ? | ಜನತಾ ನ್ಯೂ&#

60 ಕ್ಕೂ ಹೆಚ್ಚು ಮಂಗಗಳಿಗೆ ವಿಷಪ್ರಾಶನ ಮಾಡಿ, ಗೋಣಿಚೀಲದಲ್ಲಿ ಕಟ್ಟಿ ಎಸೆದ ದುಷ್ಕರ್ಮಿಗಳು | ಜನತಾ ನ್ಯೂ&#

ನ್ಯೂಸ್ MORE NEWS...