ಫ್ರೆಂಡ್ಸ್​ ಜತೆ ಕಪಲ್​ ಸೆಕ್ಸ್ ಮಾಡು ಅಂತಾ ಹೆಂಡತಿಗೆ ಟಾರ್ಚರ್! | ಜನತಾ ನ್ಯೂಸ್

09 Jun 2021
586

ಬೆಂಗಳೂರು : ಸ್ನೇಹಿತನೊಂದಿಗೆ ಲೈಂಗಿಕ ಕ್ರಿಯೆ ನಡೆಸು ಎಂದು ಒತ್ತಾಯಿಸಿ ಹಿಂಸೆ ನೀಡುತ್ತಿದ್ದ ಸೈಕೋಪಾತ್ ಗಂಡನ ಕಿರುಕುಳ ತಾಳಲಾರದ ಹೆಂಡತಿ ಇದೀಗ ಪೊಲೀಸ್​ ಠಾಣೆಯ ಮೆಟ್ಟಿಲೇರಿದ್ದು, ಆತನ ವಿರುದ್ಧ ದೂರು ನೀಡಿದ್ದಾಳೆ.

ಬೆಂಗಳೂರಿನ ಶಿವಾಜಿನಗರ ನಿವಾಸಿ ವಸೀಂ ಶರೀಫ್ ಆರೋಪಿ, ಬನಶಂಕರಿಯ ಯುವತಿ 2018ರ ಜನವರಿಯಲ್ಲಿ ಬಿಟಿಎಂ ಲೇಔಟ್ ನಿವಾಸಿ ವಸೀಂ ಶರೀಫ್ ಎಂಬಾತನನ್ನ ವಿವಾಹವಾಗಿದ್ದಳು. ಇತ್ತೀಚಿನ ದಿನಗಳಲ್ಲಿ ಪತ್ನಿಗೆ ಕಪಲ್ ಸೆಕ್ಸ್​ಗೆ ಈತ ಒತ್ತಾಯಿಸಿದ್ದಾನೆ.

ಮೊದಲಿಗೆ ಪತ್ನಿಯನ್ನ ಊಟಿ, ಗೋವಾಗೆ ಕರೆದೊಯ್ದಿರೋ ಆರೋಪಿ ವಸೀಂ ಪತ್ನಿಗೆ ಮದ್ಯ ಸೇವಿಸುವಂತೆ ಒತ್ತಾಯಿಸಿದ್ದಾನೆ. ಇದಕ್ಕೆ ಒಪ್ಪದಿದ್ದಾಗ ಹಲ್ಲೆ ಮಾಡಿ ವಾಪಸ್ ಬೆಂಗಳೂರಿಗೆ ಕರೆ ತಂದಿದ್ದಾನೆ.

ಸಾಲದ್ದಕ್ಕೆ ಮನೆಯಲ್ಲೇ ಎಣ್ಣೆ ಪಾರ್ಟಿ ಮಾಡುತ್ತಿದ್ದ ಸೈಕೋ ಪತಿ ವಸೀಂ, ತನ್ನ ಗೆಳೆಯರನ್ನ ಮನೆಗೆ ಆಹ್ವಾನಿಸಿದ್ದಾನೆ‌. ಈ ವೇಳೆ ಪತ್ನಿಯ ಕೈಯಲ್ಲೇ ಡ್ರಿಂಕ್ಸ್ ಸಪ್ಲೈ ಮಾಡಿಸಿ ಸ್ನೇಹಿತರ ಜೊತೆ ಸೆಕ್ಸ್ ಮಾಡು ಎಂದು ಪೀಡಿಸುತ್ತಿದ್ದನಂತೆ. ನಾನು ನನ್ನ ಸ್ನೇಹಿತರ ಹೆಂಡತಿಯರ ಜತೆ ಸೆಕ್ಸ್​ ಮಾಡುತ್ತೇನೆ. ಅದೇ ರೀತಿ ನೀನು ನನ್ನ ಸ್ನೇಹಿತರ ಜತೆ ಸೆಕ್ಸ್ ಮಾಡಬೇಕು ಎಂದು ಹಿಂಸೆ ಕೊಟ್ಟಿದ್ದ.

ಪತ್ನಿಗೆ ಎರಡು ಬಾರಿ ಅಬಾರ್ಷನ್ ಮಾಡಿಸಿರುವ ಆರೋಪಿ ವಸೀಂ, ಮೂರನೇ ಬಾರಿ ಹೆಣ್ಣು ಮಗು ಜನನವಾದಾಗ ಮಗುವಿಗೆ ನೀಲಿ ಕಣ್ಣಿದೆ ಎಂಬ ಕಾರಣಕ್ಕೆ ಪತ್ನಿಯನ್ನ ಮನೆಯಿಂದ ಹೊರಹಾಕಿ ವಿಕೃತಿ ಮೆರೆದಿದ್ದಾನೆ ಎಂದು ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

RELATED TOPICS:
English summary :Bangalore

ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#

ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#

ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#

ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#

ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#

ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್

ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#

ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆ ಭ್ರಷ್ಟಾಚಾರ: ಸಿದ್ದರಾಮಯ್ಯ | ಜನತಾ ನ್ಯೂ&#

ಗಾಂಧಿಯ ಮಗ ಕುಡುಕನಾದ: ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ? | ಜನತಾ ನ್ಯೂ&#

60 ಕ್ಕೂ ಹೆಚ್ಚು ಮಂಗಗಳಿಗೆ ವಿಷಪ್ರಾಶನ ಮಾಡಿ, ಗೋಣಿಚೀಲದಲ್ಲಿ ಕಟ್ಟಿ ಎಸೆದ ದುಷ್ಕರ್ಮಿಗಳು | ಜನತಾ ನ್ಯೂ&#

ನ್ಯೂಸ್ MORE NEWS...