ಲಸಿಕೆ ರಾಜಕಾರಣದ ಅಂತ್ಯ : ಕೃಷಿ ಕಾನೂನು ವಿರುದ್ದ ಹೋರಾಟಕ್ಕೆ ಪುನಃ ಪ್ರಾಶಸ್ತ್ಯ | ಜನತಾ ನ್ಯೂಸ್

09 Jun 2021
407

ನವದೆಹಲಿ : ಕೊರೊನಾ 2ನೇ ಅಲೆ, ಲಸಿಕೆ ರಾಜಕಾರಣದ ಭರಾಟೆಯಲ್ಲಿ, ಕೆಲಕಾಲ ತೆರೆಮರೆಗೆ ಸರಿದಂತೆ ಆಗಿದ್ದ ಕೇಂದ್ರ ಸರ್ಕಾರ ಮಹತ್ವಾಕಾಂಕ್ಷಿ ಕೃಷಿ ಕಾನೂನುಗಳ ವಿರುದ್ಧದ ಹೋರಾಟ ಈಗ ಪುನಃ ಪ್ರಾಮುಖ್ಯತೆ ನೀಡಲು ತಯಾರಿ ನಡೆದಿದೆ.

ಮೂರು ಕಪ್ಪು ಕೃಷಿ ಕಾನೂನುಗಳನ್ನು ಕೊನೆಗೊಳಿಸುವುದೊಂದೇ ಇರುವ ಏಕೈಕ ಮಾರ್ಗ(ರೈತರ ಪ್ರತಿಭಟನೆಯನ್ನು ಕೊನೆಗೊಳಿಸಲು) ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.

ಘಮಂಡದ ಸಿಂಹಾಸನದಿಂದ ಇಳಿದು, ಸರ್ಕಾರ ಮೊಂಡುತನವನ್ನು ಬಿಟ್ಟು ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೆವಾಲ್ ಟ್ವೀಟ್ ಮಾಡಿದ್ದಾರೆ.

"ಹೊಲ-ದೇಶದ ರಕ್ಷಣೆಗಾಗಿ ನರಳಾಡಿ ಸತ್ತಿದ್ದಾರೆ ರೈತರು. ಆದರೆ, ರೈತರು ಹೆದರುವುದಿಲ್ಲ ಇಂದಿಗೂ ನಿತ್ತಿದ್ದಾರೆ ರೈತರು", ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಟ್ವೀಟ್ ಮಾಡಿದ್ದಾರೆ.

ಕಳೆದ ಆರು ತಿಂಗಳಿನಿಂದ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ದೇಶದ ರಾಜಧಾನಿ ನವದೆಹಲಿಯ ಸಿಂಗೂ ಗಡಿಯಲ್ಲಿ ಬಿಕೆಯು ಅಧ್ಯಕ್ಷ ರಾಕೇಶ್ ಟಿಕಾಯಿತ್ ಧರಣಿ ನಡೆಸುತ್ತಿರುವ ಪಂಜಾಬ್ ರೈತರ ಆಂದೋಲನಕ್ಕೆ ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಬೆಂಬಲ ಸೂಚಿಸಿದೆ.

RELATED TOPICS:
English summary :Vaccine politics ends : Farm law protest again gets importance

ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#

ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#

ಜಮೀರ್ ನಿವಾಸದ ಮೇಲೆ ಐಟಿ ದಾಳಿ:  ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#

ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#

ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ:  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#

ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#

ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#

ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#

ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#

ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#

ನ್ಯೂಸ್ MORE NEWS...