ಬಾಂಗ್ಲಾದೇಶ ಗಡಿಯಲ್ಲಿ ಅಕ್ರಮ ಪ್ರವೇಶಿಸಿದ ಚೀನೀ ಪ್ರಜೆಯನ್ನು ವಶಕ್ಕೆ ಪಡೆದ ಬಿಎಸ್ಎಫ್ | ಜನತಾ ನ್ಯೂಸ್

10 Jun 2021
494

ಮಾಲ್ಡಾ : ಚೀನಾದ ಪ್ರಜೆಯೋರ್ವನನ್ನು ಇಂದು ಗುರುವಾರ ಪಶ್ಚಿಮ ಬಂಗಾಳದ ಮಾಲ್ಡಾ ಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿದೆ. ಬಾಂಗ್ಲಾದೇಶ ಮತ್ತು ಭಾರತದ ಗಡಿಯಲ್ಲಿ ಈ ಚೀನಾದ ಪ್ರಜೆಯನ್ನು ಬಿಎಸ್ಎಫ್ ಪಡೆಗಳು ತಡೆಹಿಡಿದಿವೆ.

ಉತ್ತರದ ಲಡಾಖ್ ಪ್ರದೇಶದ ಗಡಿಬಾಗ ಹಾಗೂ ಪಂಗೊಂಗ್ ತ್ಸೋ ಸರೋವರದ ಕೆಲವು ಬಾಗಗಳ ಕುರಿತು ಚೀನಾ ತನ್ನ ನಿಲುವನ್ನು ಇನ್ನೂ ಸ್ಪಷ್ಟಪಡಿಸದೇ, ಪದೇಪದೇ ಬಣ್ಣ ಬದಲಿಸುತ್ತಾ ಇದೆ. ಈ ಮಧ್ಯೆ ಚೀನಾ ಸೈನಿಕರು, ಯಾತ್ರಿಗಳು ಗಡಿ ದಾಟಿ ಬಂದಿದ್ದು. ದಾರಿ ತಪ್ಪಿ ಬಂದಿರುವುದಾಗಿ ಅವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಿ ಚೀನಾಗೆ ಹಸ್ತಾಂತರಿಸಿದ ನಿದರ್ಶನವಿದೆ.

ಆದರೆ, ಇಂದು ಸಿಕ್ಕ ವ್ಯಕ್ತಿಯ ನಡತೆ ಸಂಶಯಾಸ್ಪದ ವಾಗಿದ್ದು, ಸದ್ಯಕ್ಕೆ ಬಿಎಸ್ಎಫ್ ವಶದಲ್ಲಿರುವ ಈ ಚೀನಾದ ವ್ಯಕ್ತಿಯ ವಿಚಾರಣೆ/ಸಂದರ್ಶನವನ್ನು ಸಂಬಂಧಪಟ್ಟ ಏಜೆನ್ಸಿಗಳು ನಡೆಸುತ್ತಿವೆ.

ಪಶ್ಚಿಮ ಬಂಗಾಳದ ಮಾಲ್ಡಾದ ಗಡಿ ಪ್ರದೇಶದಲ್ಲಿ ಬಿಎಸ್ಎಫ್ ಸೈನಿಕರು ಇಂದು ಬೆಳಿಗ್ಗೆ 6ಗಂಟೆ ಸುಮಾರಿಗೆ 35 ವರ್ಷ ವಯಸ್ಸಿನ ಚೀನೀ ಪ್ರಜೆಯನ್ನು ತಡೆಹಿಡಿದು ವಿಚಾರಣೆ ನಡೆಸಿದ್ದಾರೆ. ಪಡೆಗಳು ಅವನನ್ನು ಪ್ರಶ್ನಿಸಿದಾಗ, ಆ ವ್ಯಕ್ತಿ ತೃಪ್ತಿದಾಯಕರ ಉತ್ತರವನ್ನು ನೀಡಲಿಲ್ಲ.

ಆದ್ದರಿಂದ, ತಕ್ಷಣವೇ ಸಂಬಂಧಪಟ್ಟ ಏಜೆನ್ಸಿಗಳಿಗೆ ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಯಿತು, ಏಜೆನ್ಸಿಗಳು ಆತನನ್ನು ಪ್ರಶ್ನಿಸುತ್ತಿವೆ. ಇನ್ನೂ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

RELATED TOPICS:
English summary :BSF intercepted Chinese citizen in Bangladesh border

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಭಾರೀ ಮಳೆ : ಉತ್ತರಕನ್ನಡ ಜಿಲ್ಲೆಯ ಅನೇಕ ಭಾಗ ಜಲಾವೃತ, ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ-63 ಬಂದ್ | ಜನತಾ ನ್ಯೂ&#
ಭಾರೀ ಮಳೆ : ಉತ್ತರಕನ್ನಡ ಜಿಲ್ಲೆಯ ಅನೇಕ ಭಾಗ ಜಲಾವೃತ, ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ-63 ಬಂದ್ | ಜನತಾ ನ್ಯೂ&#

ನ್ಯೂಸ್ MORE NEWS...