ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ | ಜನತಾ ನ್ಯೂಸ್

10 Jun 2021
387

ಮಂಗಳೂರು : ಮಹಿಳೆಯೊಬ್ಬರು ಅಪಾರ್ಟ್ ಮೆಂಟ್ ನ 14ನೇ ಮಹಡಿಯಲ್ಲಿರುವ ಮನೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕುಲಶೇಖರ ಚೌಕಿ ಎಂಬಲ್ಲಿ ನಡೆದಿದೆ.

ನಗರದ ಕುಲಶೇಖರದಲ್ಲಿ ವಾಸವಿದ್ದ ಪುಷ್ಪಲತಾ (64) ಮೃತರು. ಮುಂಬೈ ವಿಮಾನ ನಿಲ್ದಾಣದ ನಿವೃತ್ತ ಮ್ಯಾನೇಜರ್ ಆಗಿದ್ದ ಪುಷ್ಪಲತಾ, ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕುಲಶೇಖರ ಚೌಕಿ ಪ್ಲಾಮ ಗ್ರಾಂಡ್ ಅಪಾರ್ಟ್​ಮೆಂಟ್​ನಲ್ಲಿ ವಾಸವಿದ್ದರು.

14ನೇ ಮಹಡಿಯಲ್ಲಿರುವ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಮಾನಸಿಕವಾಗಿ ಡಿಪ್ರೆಷನ್ ನಿಂದ ಬಳಲುತ್ತಿದ್ದು ಹಿಂದೆಯು ಅತ್ಮಹತ್ಯೆಗೆ ಪ್ರಯತ್ನ ನಡೆಸಿರುತ್ತಾರೆ ಎನ್ನಲಾಗಿದೆ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

janata

RELATED TOPICS:
English summary :Mangalore

ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#

ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#

ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#

ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#

ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#

ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್

ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#

ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆ ಭ್ರಷ್ಟಾಚಾರ: ಸಿದ್ದರಾಮಯ್ಯ | ಜನತಾ ನ್ಯೂ&#

ಗಾಂಧಿಯ ಮಗ ಕುಡುಕನಾದ: ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ? | ಜನತಾ ನ್ಯೂ&#

60 ಕ್ಕೂ ಹೆಚ್ಚು ಮಂಗಗಳಿಗೆ ವಿಷಪ್ರಾಶನ ಮಾಡಿ, ಗೋಣಿಚೀಲದಲ್ಲಿ ಕಟ್ಟಿ ಎಸೆದ ದುಷ್ಕರ್ಮಿಗಳು | ಜನತಾ ನ್ಯೂ&#

ನ್ಯೂಸ್ MORE NEWS...