Thu,Apr25,2024
ಕನ್ನಡ / English

ಮಗಳ ಮದ್ವೆ ತಪ್ಪಿಸಲು ಭಾವಿ ಅಳಿಯನ ತಂದೆಯನ್ನೇ ಕೊಂದ ತಾಯಿ! | ಜನತಾ ನ್ಯೂಸ್

10 Jun 2021
1252

ಮೈಸೂರು : ಮಗಳ ಮದುವೆಯನ್ನೇ ನಿಲ್ಲಿಸಲು ಭಾವಿ ಅಳಿಯನ ತಂದೆಯನ್ನೇ ಕೊಂದು ಜೈಲು ಸೇರಿದ ಘಟನೆ ನಂಜನಗೂಡು ತಾಲೂಕಿನ ಹುಲ್ಲಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಂಜನಗೂಡು ತಾಲೂಕಿನ ಹುಲ್ಲಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗೌಡರಹುಂಡಿ ಗ್ರಾಮದ ಶಿವರಾಜಪ್ಪ ಕೊಲೆಯಾದ ದುರ್ದೈವಿ. ಈತನ ಕೊಲೆ ಪ್ರಕರಣದಲ್ಲಿ ಶರತ್ ಕುಮಾರ್, ಮಧು, ಹಾಗೂ ಮಲ್ಲಿಗೆಯಮ್ಮ ಬಂಧಿತ ಆರೋಪಿಗಳು.

ಮಲ್ಲಿಗೆಯಮ್ಮ ಅವಳ ಮಗಳನ್ನು ಕೊಲೆಯಾದ ಶಿವರಾಜಪ್ಪ ಮಗ ಪವನ್ ಕುಮಾರ್ ಪ್ರೀತಿಸುತ್ತಿದ್ದು ಮದುವೆ ನಿಶ್ಚಿತವಾಗಿತ್ತು. ಆದರೆ ಈ ಮದುವೆ ತಾಯಿ ಮಲ್ಲಿಗೆಯಮ್ಮಗೆ ಇಷ್ಟವಿರಲಿಲ್ಲ.

ಶರತ್ ಕುಮಾರ್ ಜೊತೆ ಅಕ್ರಮ ಸಂಬಂಧವಿಟ್ಟುಕೊಂಡಿದ್ದ ಮಲ್ಲಿಗೆಯಮ್ಮ ಹೇಗಾದರೂ ಮಾಡಿ ಮದುವೆ ನಿಲ್ಲಿಸು ಎಂದು ಆತನ ಮೇಲೆ ಒತ್ತಡ ಹೇರಿದರು.

ಪ್ರೇಯಸಿಯ ಮಾತು ಕೇಳಿದ ಶರತ್​ಕುಮಾರ್​, ಮಧು ಎಂಬಾತನ ಸಹಾಯ ಪಡೆದು ಮೇ 28ರಂದು ಶಿವರಾಜಪ್ಪನನ್ನು ಕೊಂದು ನಾಲೆಗೆ ಎಸೆದಿದ್ದರು. ಮೃತದೇಹ ಜೂ.2ರಂದು ರಾಮಪುರ ನಾಲೆಯಲ್ಲಿ ಪತ್ತೆಯಾಗಿತ್ತು.

ಈ ಸಂಬಂಧ ಮಗ ಪವನ್ ಕುಮಾರ್ ತಂದೆಯನ್ನು ಕೊಲೆ ಮಾಡಿರುವ ಶಂಕೆಯಲ್ಲಿ ದೂರು ದಾಖಲಿಸಿದ್ದರು.

RELATED TOPICS:
English summary :Mysuru

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...