ತಾಯಿಯ ಅಕ್ರಮ ಸಂಬಂಧದ ಬಗ್ಗೆ ತಂದೆಗೆ ತಿಳಿಸಿದ ಮಕ್ಕಳು, ಗುಟ್ಟು ರಟ್ಟಾದಾಗ ಮಕ್ಕಳಿಗೆ ಚಿತ್ರಹಿಂಸೆ ಕೊಟ್ಟ ತಾಯಿ, ಪ್ರಿಯಕರ ಅರೆಸ್ಟ್ | ಜನತಾ ನ್ಯೂಸ್

10 Jun 2021
469

ಬೆಂಗಳೂರು : ತಾನು ಹೆತ್ತ ಮಕ್ಕಳ ಮೇಲೆಯೇ ಕೊಂಚವೂ ಕರುಣೆ ಇಲ್ಲದೆ ವಿಕೃತಿ ಮೆರೆದಿದ್ದಾಳೆ. ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪುಟ್ಟ ಕಂದಮ್ಮಗಳಿಗೆ ನರಕ ತೋರಿಸಿದ್ದಾಳೆ.

ತನ್ನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಆರೋಪದಡಿ ತಾಯಿ ಹಾಗೂ ಆಕೆಯ ಸ್ನೇಹಿತನನ್ನು ಆರ್.ಆರ್‌.ನಗರ ಪೊಲೀಸರು ಬಂಧಿಸಿದ್ದಾರೆ.

ಆರ್.ಆರ್‌.ನಗರ ನಿವಾಸಿ ಜಯಮ್ಮ, ಈಕೆಯ ಸ್ನೇಹಿತ ಹೇಮಂತ್ ಬಂಧಿತ ಆರೋಪಿಗಳು. ಖಾಸಗಿ ಆಸ್ಪತ್ರೆಯಲ್ಲಿ ಹೌಸ್ ಕೀಪಿಂಗ್ ಆಗಿ ಕೆಲಸ‌ ಮಾಡುತ್ತಿದ್ದ ಜಯಮ್ಮನಿಗೆ ಅಲ್ಲೇ ಕೆಲಸ ಮಾಡುತ್ತಿದ್ದ ಮಹಿಳೆಯ ಪರಿಚಯವಾಗಿ ನಂತರ ಸ್ನೇಹಕ್ಕೆ ತಿರುಗಿತ್ತು. ಜಯಮ್ಮನ ಪತಿ ಯಾವುದೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ.

ಅಮ್ಮನ ವರ್ತನೆಯಿಂದ ಇಬ್ಬರು ಹೆಣ್ಣು ಮಕ್ಕಳು ನೊಂದಿದ್ದರು. ತಂದೆ ಜೈಲಿನಿಂದ ಕರೆ ಮಾಡಿದಾಗ ಅಮ್ಮನ ವರ್ತನೆ ಬಗ್ಗೆ ಹೇಳಿದ್ದಾರೆ. ಮನೆಗೆ ಒಬ್ಬ ಅಂಕಲ್ ಬಂದು ಹೋಗುತ್ತಾರೆ ಎಂದು ತಂದೆಯ ಬಳಿ ಮಕ್ಕಳು ಹೇಳಿದ್ದಾರೆ. ಇದರಿಂದ ಕೋಪಗೊಂಡ ಗಂಡ ಫೋನ್​ನಲ್ಲೇ ಹೆಂಡತಿಗೆ ವಾರ್ನಿಂಗ್​ ಕೊಟ್ಟಿದ್ದಾನೆ.

ಇದರಿಂದ ಅಸಮಾನಧಾನಗೊಂಡ ಜಯಮ್ಮ ಹಾಗೂ‌‌ ಪ್ರದೀಪ್ ಇಬ್ಬರು ಕಳೆದ ಎರಡು ತಿಂಗಳಿಂದ ಮಕ್ಕಳಿಗೆ ಹೊಡೆದು ಚಿತ್ರಹಿಂಸೆ ನೀಡಿದ್ದರು. ಇತ್ತೀಚೆಗೆ ತಂದೆ ಕಿರಣ್ ಕರೆ ಮಾಡಿದಾಗ ತಾಯಿ ಹಿಂಸೆ ನೀಡುತ್ತಿರುವ ಬಗ್ಗೆ‌ ಹೇಳಿದ್ದಕ್ಕೆ ಸಿಗರೇಟಿನಿಂದ ಸುಟ್ಟು ಪ್ರದೀಪ್ ವಿಕೃತಿ ಮೆರೆದಿದ್ದ. ತಾಯಿ, ಪ್ರಿಯಕರ ಇಬ್ಬರು ಮಕ್ಕಳನ್ನು ಕಚ್ಚಿ, ಬೆಂಕಿಯಿಂದ ಸುಟ್ಟು ವಿಕೃತಿ ಮೆರೆದಿದ್ದಾರೆ.

ಈ ಮಾಹಿತಿ ಆಧರಿಸಿ ಪೊಲೀಸರು ಮನೆ ಬಳಿ ಹೋಗಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಜಯಮ್ಮ ಹಾಗೂ ಆಕೆ ಪ್ರಿಯಕರ ಹೇಮಂತ್(27)​ ಅಮಾನವೀಯ ಕೃತ್ಯ ಬಯಲಾಗುತ್ತಿದ್ದಂತೆ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.

RELATED TOPICS:
English summary :Bangalore

ಕಾಂಗ್ರೆಸ್ ಪಕ್ಷಕ್ಕೆ ನನ್ನ ಶಕ್ತಿಯನ್ನೆಲ್ಲಾ ಧಾರೆಯೆರೆವೆ, ತಂದೆ ಹೆಸರನ್ನು ಉಳಿಸುವ ಕೆಲಸ ಮಾಡುವೆ: ಮಧುಬಂಗಾರಪ್ಪ | ಜನತಾ ನ್ಯೂ&#
ಕಾಂಗ್ರೆಸ್ ಪಕ್ಷಕ್ಕೆ ನನ್ನ ಶಕ್ತಿಯನ್ನೆಲ್ಲಾ ಧಾರೆಯೆರೆವೆ, ತಂದೆ ಹೆಸರನ್ನು ಉಳಿಸುವ ಕೆಲಸ ಮಾಡುವೆ: ಮಧುಬಂಗಾರಪ್ಪ | ಜನತಾ ನ್ಯೂ&#
ದಾವಣಗೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ! | ಜನತಾ ನ್ಯೂ&#
ದಾವಣಗೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ! | ಜನತಾ ನ್ಯೂ&#
 ಮೃತ ಅಭಿಮಾನಿ ಕುಟುಂಬಕ್ಕೆ ಯಡಿಯೂರಪ್ಪ 5 ಲಕ್ಷ ಆರ್ಥಿಕ ನೆರವು, ಇನ್ನೂ ಐದು ಲಕ್ಷ ನೀಡುವ ಭರವಸೆ! | ಜನತಾ ನ್ಯೂ&#
ಮೃತ ಅಭಿಮಾನಿ ಕುಟುಂಬಕ್ಕೆ ಯಡಿಯೂರಪ್ಪ 5 ಲಕ್ಷ ಆರ್ಥಿಕ ನೆರವು, ಇನ್ನೂ ಐದು ಲಕ್ಷ ನೀಡುವ ಭರವಸೆ! | ಜನತಾ ನ್ಯೂ&#
ಕೇಂದ್ರದ ನಾಯಕರಿಗೆ ಬೆದರಿಕೆ ಹಾಕಿ ಬಿಎಸ್ ವೈ ನನಗೆ ಸಿಎಂ ಹುದ್ದೆ ತಪ್ಪಿಸಿದ್ದಾರೆ: ಯತ್ನಾಳ್ ಹೊಸ ಬಾಂಬ್! | ಜನತಾ ನ್ಯೂ&#
ಕೇಂದ್ರದ ನಾಯಕರಿಗೆ ಬೆದರಿಕೆ ಹಾಕಿ ಬಿಎಸ್ ವೈ ನನಗೆ ಸಿಎಂ ಹುದ್ದೆ ತಪ್ಪಿಸಿದ್ದಾರೆ: ಯತ್ನಾಳ್ ಹೊಸ ಬಾಂಬ್! | ಜನತಾ ನ್ಯೂ&#
ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#
ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#
ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#
ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#
ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#
ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#
ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#
ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#
ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#
ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#
ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#
ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#
ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್
ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್
ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#
ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#

ನ್ಯೂಸ್ MORE NEWS...