ಕೊರೊನಾದಿಂದ ಪತ್ರಕರ್ತ, ಹಿರಿಯು ಚಲನಚಿತ್ರ ನಟ ಸುರೇಶ್ ಚಂದ್ರ ನಿಧನ | ಜನತಾ ನ್ಯೂಸ್

11 Jun 2021
351

ಬೆಂಗಳೂರು : ಕೊರೊನಾದಿಂದ ಪತ್ರಕರ್ತ, ಹಿರಿಯ ನಟ ಸುರೇಶ್​ ಚಂದ್ರ ಅವರು ನಿಧನರಾಗಿದ್ದಾರೆ.

ಸುರೇಶ್​ ಚಂದ್ರ ಅವರಿಗೆ ಕೊವಿಡ್​ ಕಾಣಿಸಿಕೊಂಡಿತ್ತು. ಹೀಗಾಗಿ, ಕೆಲವು ದಿನಗಳ ಹಿಂದೆ ಅವರನ್ನು ಬೆಂಗಳೂರಿನ ಜಯನಗರದಲ್ಲಿರುವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಈಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಬೆಂಗಳೂರಿನ ಸುಬ್ರಹ್ಮಣ್ಯ ನಗರದಲ್ಲಿ ನೆಲೆಸಿದ್ದ ಸುರೇಶ್ ಚಂದ್ರ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ತುಮಕೂರಿನ ಮಧುಗಿರಿಯ ಲಿಂಗೇನಹಳ್ಳಿಯಲ್ಲಿ ನೆರವೇರಲಿದೆ ಎಂದು ಮೂಲಗಳು ಹೇಳಿದೆ.

80ರ ದಶಕದಿಂದ ಸಿನಿ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ಚಂದ್ರ ಕಳೆದ ವರ್ಷ ನಿವೃತ್ತರಾಗಿದ್ದರು.

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ "ಚೆಲುವಿನ ಚಿತ್ತಾರ" ಸಿನಿಮಾದಿಂದ ಪ್ರಸಿದ್ದವಾಗಿದ್ದ ಸುರೇಶ್ ಚಂದ್ರ ಅಲ್ಲಿಂದ ಇಲ್ಲಿವರೆಗೆ ಸುಮಾರು 50ಕ್ಕೂ ಅಧಿಕ ಚಿತ್ರಗಳಲ್ಲಿ ಸುರೇಶ್​ ಚಂದ್ರ ನಟಿಸಿದ್ದಾರೆ. ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸಿದ್ದಾರೆ.

RELATED TOPICS:
English summary :Suresh Chandra Death

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#

Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#

ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#

ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#

ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ಭಾರೀ ಮಳೆ : ಉತ್ತರಕನ್ನಡ ಜಿಲ್ಲೆಯ ಅನೇಕ ಭಾಗ ಜಲಾವೃತ, ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ-63 ಬಂದ್ | ಜನತಾ ನ್ಯೂ&#

ನ್ಯೂಸ್ MORE NEWS...