Fri,Apr26,2024
ಕನ್ನಡ / English

3 ದಿನದ ಗಂಡು ಮಗುವನ್ನೇ ಮಾರಿದ ಮಹಿಳೆ! ಮಾರಾಟ ಮಾಡಿ ಏಳು ತಿಂಗಳ ಬಳಿಕ ಮಗು ವಾಪಾಸ್ ಕೊಡಿ ಎಂದು ರಂಪಾಟ! | ಜನತಾ ನ್ಯೂಸ್

11 Jun 2021
1229

ಶಿವಮೊಗ್ಗ : ಹಣಕ್ಕಾಗಿ ಚೌಕಾಸಿ ಮಾಡಿ ಹೆತ್ತ ಮಗುವನ್ನೇ ಮಾರಾಟ ಮಾಡಿದ್ದ ತಾಯಿ, 7 ತಿಂಗಳ ಬಳಿಕ ತನ್ನ ಮಗುವನ್ನು ವಾಪಸ್‌ ನೀಡುವಂತೆ ಒತ್ತಾಯಿಸಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನ ರೋಜಾ ಎಂಬಾಕೆಗೆ 7 ತಿಂಗಳ ಹಿಂದೆ ಗಂಡು ಮಗು ಆಗಿತ್ತು. ಆದರೆ ಆಕೆ ನನಗೆ ಹೆಣ್ಣು ಮಗು ಬೇಕಿತ್ತು, ಗಂಡು ಮಗು ಬೇಡ ಎಂದು ಎಚ್‌.ಡಿ.ಕೋಟೆ ತಾಲೂಕಿನ ಟೈಗರ್ ಬ್ಲಾಕ್​ನ ಹಕ್ಕಿಪಿಕ್ಕಿ ಜನಾಂಗದ ದಂಪತಿಗೆ ಮಾರಾಟ ಮಾಡಿದ್ದಳು.

ಅಂಬರೀಶ್‌ ದಂಪತಿ ಆನ್ಲೈನ್‌ನಲ್ಲಿ ತಲೆಕೂದಲು ಮಾರಾಟ ಮಾಡುವಾಗ ಬೆಂಗಳೂರಿನ ರೋಜ ಎಂಬ ಮಹಿಳೆ ಪರಿಚಯವಾಗಿದ್ದಾಳೆ. ನನಗೆ ಹೆಣ್ಣು ಮಗು ಬೇಕಿತ್ತು ಗಂಡು ಮಗು ಬೇಡ ಎಂದು ಹೇಳಿದ ಮಹಿಳೆ ಮೊಬೈಲ್ ಕರೆಯಲ್ಲಿ ಚೌಕಾಸಿ ನಡೆಸಿ ಅಂತಿಮವಾಗಿ 1.5 ಲಕ್ಷಕ್ಕೆ ಮಗು ಮಾರಾಟ ಮಾಡಿದ್ದಾಳೆ.

ಆದರೆ ಇದೀಗ ಮಗು ವಾಪಸ್ ಬೇಕೆಂದು ತಾಯಿ ರೋಜಾ ಗಲಾಟೆ ಮಾಡಿದ್ದಾರೆ. ಮೈಸೂರಿಗೆ ಬಂದು ದಂಪತಿ ಮನೆ ಮುಂದೆ ಗಲಾಟೆ ಮಾಡಿದ್ದಾರೆ.

ಏಳು ತಿಂಗಳ ವರೆಗೆ ಸುಮ್ಮನಿದ್ದ ರೋಜಾ ಈಗ ಮಗು ವಾಪಸ್ ನೀಡುವಂತೆ ಒತ್ತಾಯಿಸಿದ್ದಾಳೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಗು ಮಾರಾಟದ ವೇಳೆ ನಡೆಸಿದ ಸಂಭಾಷಣೆಯ ಆಡಿಯೊ ವೈರಲ್‌ ಆಗಿದೆ.

RELATED TOPICS:
English summary :Mysuru

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...