Wed,Apr24,2024
ಕನ್ನಡ / English

ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂಸ್

11 Jun 2021
1719

ಶಿವಮೊಗ್ಗ : ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬುದ್ಧಿಯೇ ಇಲ್ಲ. ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲಿ ಇರಲು ಸಹ ವಿಫಲವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರು ಹೇಳಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಪ್ರಪಂಚದಲ್ಲಿ ಆಗದಿರುವಷ್ಟು ಒಳ್ಳೆಯ ಕೆಲಸವನ್ನು ಪ್ರಧಾನಿ ಮೋದಿ ಮಾಡಿದ್ದಾರೆ. ಜಗತ್ತಿನಲ್ಲಿ ಅತಿ ಹೆಚ್ಚು ಮಂದಿಗೆ ಲಸಿಕೆ ಕೊಟ್ಟಿರುವ ದೇಶ ಭಾರತ. ಕರ್ನಾಟಕದಲ್ಲೂ ಗರಿಷ್ಠ ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ. ಕಾಂಗ್ರೆಸ್ ನವರು ಆರಂಭದಲ್ಲಿ ಲಸಿಕೆ ಹಾಕಿಸಿಕೊಳ್ಳಬೇಡಿ ಎಂದಿದ್ದರು.

ಮೋದಿ ವ್ಯಾಕ್ಸಿನ್, ಬಿಜೆಪಿ ವ್ಯಾಕ್ಸಿನ್ ಎಂದು ಟೀಕಿಸಿದ್ದರು. ಆದರೆ ಅದೇ ವ್ಯಾಕ್ಸಿನ್ ಗೆ ಈಗ ಕಾಂಗ್ರೆಸ್ ನವರು ಕ್ಯೂನಲ್ಲಿ ನಿಂತಿದ್ದಾರೆ ಎಂದು ಟೀಕಿಸಿದರು. ಲಸಿಕೆ ಪಡೆಯಲು ಜನರ ತಯಾರಿದ್ದರೂ ದಿಕ್ಕು ತಪ್ಪಿಸಿದ್ದು ಈ ಕಾಂಗ್ರೆಸ್ ಪಕ್ಷದವರು. ಈಗ ನರೇಂದ್ರ ಮೋದಿ, ಬಿಜೆಪಿ ಸರ್ಕಾರದ ವಿರುದ್ಧ ಆಪಾದಿಸುತ್ತಿದ್ದಾರೆ. ಅದಕ್ಕೆ ಸಿದ್ದರಾಮಯ್ಯ ಅವರಿಗೆ ಬುದ್ದಿ ಇಲ್ಲ ಎಂದು ಹೇಳುತ್ತಿದ್ದೇನೆ ಎಂದು ಸಚಿವ ಈಶ್ವರಪ್ಪ ಕಾಂಗ್ರೆಸ್ ನಾಯಕರ ವಿರುದ್ದ ಹರಿಹಾಯಿದ್ದಾರೆ.

RELATED TOPICS:
English summary :Eshwarappa

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...