Thu,Apr25,2024
ಕನ್ನಡ / English

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂಸ್

11 Jun 2021
1239

ಕುಮಟಾ : ಸಮುದ್ರ ದಡದ ಬಂಡೆಮೇಲೆ ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳ ಮೂಲದ ಯುವಕ ಸಮುದ್ರಕ್ಕೆ ಬಿದ್ದು ಜೀವ ಕಳೆದುಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ನಡೆದಿದೆ.

ನಿನ್ನೆ ಗುರುವಾರ ಮಧ್ಯಾಹ್ನ ಕುಮಟಾದ ಹೊನ್ನಳ್ಳಿ ಬೀಚ್‌ನಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರು ಪಾಲಾದ ಯುವಕನ ಮೃತದೇಹ ಇಂದು ಶುಕ್ರವಾರ ಪತ್ತೆಯಾಗಿದೆ.

ಮೃತ ದುದೈವಿಯನ್ನು ಅಭೀಷೇಕ ಹನುಮಂತ ಬೋಯ್(25) ಎಂದು ಗುರುತಿಸಲಾಗಿದೆ. ಮೃತ ಯುವಕ ಕೊಪ್ಪಳದ ಹೊಸಲಿಂಗಪುರದ ನಿವಾಸಿಯಾಗಿದ್ದು, ತನ್ನ ಅಕ್ಕನ ಮನೆಗೆ ಬಂದಿದ್ದು, ಲಾಕ್‌ಡೌನ್ ಆದ ಕಾರಣ ಊರಿಗೆ ತೆರಳಲಾಗದೆ ಅಕ್ಕನ ಮನೆಯಲ್ಲಿ ಉಳಿದುಕೊಂಡಿದ್ದ, ಎನ್ನಲಾಗಿದೆ.

ಗುರುವಾರ ಮದ್ಯಾಹ್ನ ತನ್ನ ಬ್ಯಾಂಕ್ ಉದ್ಯೋಗಿ ಅಕ್ಕನಿಗೆ ಬ್ಯಾಂಕಿಗೆ ಡ್ರಾಪ್ ಮಾಡಿ ಬೀಚ್ ಬಳಿ ಹೋಗಿದ್ದ ಇತನು, ಸೆಲ್ಫಿ ತೆಗೆಯುವ ಬರದಲ್ಲಿ ಕಾಲುಜಾರಿ ಸಮುದ್ರಕ್ಕೆ ಬಿದ್ದು ಜೀವ ಕಳೆದುಕೊಂಡಿರಬಹುದು, ಎಂದು ತಿಳಿದು ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿಸ್ಸು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

RELATED TOPICS:
English summary :Youth went to take selfie :Dead body found on beach

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...